Sofia Hayat: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವುದು ಸಾಮಾನ್ಯವಾಗಿ ಹೋಗಿದೆ, ಅದರಲ್ಲೂ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜೊತೆ ಜೊತೆಯಾಗಿ ಕಾಣಿಸಿಕೊಳ್ಳುವವರು ನಾಳೆ ಹಠಾತ್ ವಿಚ್ಛೆದನ ಘೋಷಿಸಿಬಿಡುತ್ತಾರೆ. ಅದ್ದೂರಿಯಾಗಿ ಮದುವೆ ಮಾಡಿಕೊಳ್ಳುವ ಸೆಲೆಬ್ರಿಟಿಗಳು ಒಂದಾಣಿಕೆ ಇಲ್ಲದೆ ದೂರವಾಗಲು ನಿರ್ಧರಿಸುತ್ತಾರೆ.
Kailash Kher suicide : ಪ್ರತಿಯೊಬ್ಬ ನಟನೂ ಬಾಲಿವುಡ್ಗೆ ಕಾಲಿಡಲು ಬಯಸುತ್ತಾನೆ. ಆ ದಿಸೆಯಲ್ಲಿಯೂ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಒಂದೊಂದೆ ಹೆಜ್ಜೆಗಳನ್ನು ಇಡುತ್ತಾರೆ. ಪ್ರತಿದಿನ ಅನೇಕ ಜನರು ಹಲವಾರು ಕನಸುಗಳೊಂದಿಗೆ ಬಣ್ಣದ ಲೋಕಕ್ಕೆ ಬರುತ್ತಾರೆ.. ಆದರೆ ಇಲ್ಲಿ ಗೆಲ್ಲುವುದು ಅಷ್ಟು ಸುಲಭವಲ್ಲ..
Deepika Padukone : ಇತ್ತೀಚಿಗಷ್ಟೇ ಕಲ್ಕಿ ಇವೆಂಟ್ ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಬ್ಲಾಕ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ವೈರಲ್ ಆಗಿದ್ದವು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ರಣಬೀರ್ ಹಾಗೂ ಆಲಿಯಾ ಯಾವಾಗ ಮದುವೆ ಆಗ್ತಾರೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬೆನ್ನಲ್ಲೇ ಇವರಿಬ್ಬರೂ ಮದುವೆ ಶಾಪಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
Kruti Shetty: ಕೃತಿ ಶೆಟ್ಟಿ ಅವರ ವಿರುದ್ಧ ಗಾಸಿಪ್ ಒಂದು ಓಡಾಡುತ್ತಿದ್ದು, ಇದನ್ನ ನಟಿ ಕೃತಿ ಶೆಟ್ಟಿ ತೀರಾ ಗಂಭೀರವಾಗಿ ಪರಿಗಣಿಸಿದ್ಧಾರೆ. ಹಾಗಾದ್ರೆ ಏನದು ಗಾಸಿಪ್..? ತಮ್ಮ ವಿರುದ್ಧದ ವದಂತಿ ಬಗ್ಗೆ ಕೃತಿ ಶೆಟ್ಟಿ ಕೊಟ್ಟ ಉತ್ತರವಾದರೂ ಏನು..? ಬನ್ನಿ ನೋಡೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.