Government Deadline End Today - ಈ ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ನಿಗದಿಪಡಿಸಿದ ಗಡುವು ಇಂದು ಮುಕ್ತಾಯಗೊಳ್ಳುತ್ತಿದೆ. ಸರ್ಕಾರ ನೀಡಿದ ಗಡುವು ಮುಕ್ತಾಯವಾದ ಬಳಿಕ ಮುಂದೆನಾಗಲಿದೆ ಎಂಬ ಪ್ರಶ್ನೆ ಇದೀಗ ಹಲವರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಕಂಪನಿಗಳ ವಿರುದ್ಧ ಭಾರತ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. IT Act 2000ರ ಸೆಕ್ಷನ್ 79ರ ಅಡಿ ಈ ಕಂಪನಿಗಳಿಗೆ ನೀಡಲಾಗುವ ರಕ್ಷಣೆಯನ್ನು ಸ್ಥಗಿತಗೊಳಿಸಲಾಗುವುದು ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.