Bomb Threat : ದೆಹಲಿಯ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ದೆಹಲಿ ಅಗ್ನಿಶಾಮಕ ಸೇವೆಯ ಹೇಳಿಕೆಯ ಪ್ರಕಾರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು.ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.