North West Transport Recruitment: ವಾಯವ್ಯ ಸಾರಿಗೆಯಲ್ಲಿ ನೇಮಕಾತಿಗಾಗಿ ಕಾದು ಕಾದು ಬೇಸತ್ತಿರುವ ಅಭ್ಯರ್ಥಿಗಳು ಇದೀಗ ಸಾರಿಗೆ ಸಂಸ್ಥೆ ವಿರುದ್ಧ ಸಿಡಿದೆದ್ದಿದ್ದು ಕುಟುಂಬ ಸಮೇತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
Employment Linked Incentive scheme: ಈ ಯೋಜನೆಯ ಪ್ರಕಾರ, EPFO ನಲ್ಲಿ ನೋಂದಾಯಿತ ಉದ್ಯಮಗಳು ಯುವ ಉದ್ಯೋಗಿಗಳಿಗೆ ಉದ್ಯೋಗ ಒದಗಿಸಬೇಕು. ಮೊದಲ ಬಾರಿಗೆ ಉದ್ಯೋಗ ಪಡೆಯುವವರಿಗೆ ಎರಡು ಕಂತುಗಳಲ್ಲಿ ₹15,000 ವರೆಗಿನ ವೇತನ ಸಹಾಯವನ್ನು ನೀಡಲಾಗುವುದು.
ಸರ್ಕಾರಿ ಕೆಲಸ ಕೊಡಿಸುವುದಾಗಿ ಮಹಾ ದೋಖಾ..!
ಕೆಲಸದ ಆಮಿಷವೊಡ್ಡಿ ಕೋಟಿ ಕೋಟಿ ಲೂಟಿ ಆರೋಪ
ಮಂಡ್ಯದ ಗ್ರಾಮೀಣ ಭಾಗದಲ್ಲಿ ಅನೇಕರಿಗೆ ಪಂಗನಾಮ
ಸರ್ಕಾರಿ ಅಧಿಕಾರಿ ಎಂದೇಳಿಕೊಂಡು ಫೋರ್ಜರಿ ಕೆಲಸ..!
ಮಕ್ಕಳಿಗೆ ಭವಿಷ್ಯ ಕಟ್ಟಿಕೊಡುವ ಧಾವಂತದಲ್ಲಿ ಮಕ್ಮಲ್‌ಟೋಪಿ
Karnataka government vacancies: ಸರ್ಕಾರಿ ಕೆಲಸಕ್ಕಾಗಿ ಎಲ್ಲರೂ ಕೂಡ ಆತೊರಿಯುತ್ತಾರೆ, ಯಾವಾಗ ಯಾವಾಗ ಸರ್ಕಾರಿ ಕೆಲಸ ಸಿಗುತ್ತೋ ಅಂತಾ ಕಾಯುತ್ತಾ ಕೂರುತ್ತಾರೆ. ಹೀಗಿರುವಾಗ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 2.76 ಲಕ್ಷ ಹುದ್ದೆಗಳು ಭರ್ತಿಯಾಗದೆ ಉಳಿದಿರುವುದು ತಿಳಿದು ಬಂದಿದೆ.
ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ, ಇದಕ್ಕಾಗಿ ನೋಂದಣಿ ನಡೆಯುತ್ತಿದೆ.ಅಗತ್ಯವಿರುವ ವಿದ್ಯಾರ್ಹತೆ ಹೊಂದಿರುವ ಮತ್ತು ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಫಾರ್ಮ್ ಅನ್ನು ಭರ್ತಿ ಮಾಡಬಹುದು.ಈ ಖಾಲಿ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಗಳನ್ನು ನಾವು ಇಲ್ಲಿ ಹಂಚಿಕೊಳ್ಳುತ್ತಿದ್ದೇವೆ, ಅದರ ಸಹಾಯದಿಂದ ನೀವು ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯನ್ನು ಪಡೆಯಬಹುದು.
SSC CHSL Recruitment 2024: ಮೇ 1 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
UIDAI Recruitment 2024: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Martial Arts Practitioners: ಇತ್ತೀಚನ ದಿನಗಳಲ್ಲಿ ಭಾರತದಲ್ಲಿ ಸರ್ಕಾರಿ ಹುದ್ದೆಗಾಗಿ ಪೈಪೋಟಿ ಹೆಚ್ಚಾಗಿದ್ದು, ಕೆಲವರಿಗೆ ಮಾತ್ರ ಇಂತಹ ಅದೃಷ್ಟ ಒಲೆಯುತ್ತಿದೆ. ಆದರೆ ಇದೀಗ ಮಾರ್ಷಲ್ ಆರ್ಟ್ಸ್ ಭ್ಯಾಸ ಮಾಡುವವರಿಗೆ ಸರ್ಕಾರಿ ಉದ್ಯೋಗಗಳು ಸುಲಭವಾಗಿ ಸಿಗಲಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Gazetted Probationary Post: 16 ಇಲಾಖೆಗಳು ಖಾಲಿ ಇರುವ KAS ಸೇರಿದಂತೆ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.
Tinu Kumari Success Story: ಸರ್ಕಾರಿ ನೌಕರಿ ಪಡೆಯಲು ಅನೇಕರು ಹಗಲಿರುಳು ಶ್ರಮಿಸಿದರೂ ಹಲವು ಬಾರಿ ಯಶಸ್ಸು ಸಿಗುವುದಿಲ್ಲ. ಇದೆಲ್ಲದರ ನಡುವೆ ಜಮುಯಿ ಯುವತಿಯೊಬ್ಬಳು ಅದ್ಭುತ ಸಾಧನೆ ಮಾಡಿದ್ದಾಳೆ. ಈಕೆ ಏಕಕಾಲದಲ್ಲಿ 5 ಸರ್ಕಾರಿ ಉದ್ಯೋಗ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ.
Palmistry: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಒಂದಲ್ಲ ಒಂದು ರಹಸ್ಯ ಅಡಗಿರುತ್ತದೆ. ಕೈಯಲ್ಲಿರುವ ರೇಖೆಗಳು ಬದಲಾಗುತ್ತಲೇ ಇರುತ್ತವೆ ಎಂದು ಹೇಳಲಾಗುತ್ತದೆ, ಆದರೆ ಕೆಲವು ಗೆರೆಗಳು ಶಾಶ್ವತವಾಗಿ ಉಳಿಯುತ್ತವೆ ಮತ್ತು ಭವಿಷ್ಯದ ಬಗ್ಗೆ ನಿಖರವಾದ ಸೂಚನೆಗಳನ್ನು ನೀಡುತ್ತವೆ.
ತಮ್ಮ ನಿವಾಸದ ಬಳಿ ಇಂದು ಭೇಟಿ ಮಾಡಿದ ಆಸಿಡ್ ದಾಳಿಗೊಳಗಾದ ಮಹಿಳೆಗೆ ಕೂಡಲೇ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿಗಳು ಮಾಧ್ಯಮದವರಿಗೆ ತಿಳಿಸಿದರು.
BSNL Recruitment 2022: ಅಭ್ಯರ್ಥಿಗಳು ಈ ಎಲ್ಲಾ ಪ್ರಮುಖ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಅಭ್ಯರ್ಥಿಗಳು BSNL ನಲ್ಲಿ ಉದ್ಯೋಗ ಮಾಡುವ ಅವಕಾಶ ಪಡೆಯಬಹುದು.
Palmistry Government Job Line In Hand - ಸರ್ಕಾರಿ ನೌಕರಿ ಎಲ್ಲರ ಭಾಗ್ಯದಲ್ಲಿ ಇರುವುದಿಲ್ಲ. ನಿಮಗೆ ಸರ್ಕಾರಿ ನೌಕರಿ ಸಿಗುವ ಯೋವವಿದೆಯೋ ಅಥವಾ ಇಲ್ಲವೋ ಎಂಬುದನ್ನು ನಿಮ್ಮ ಅಂಗೈಯಲ್ಲಿರುವ ರೇಖೆಗಳಿಂದ ತಿಳಿದುಕೊಳ್ಳಬಹುದು.
ಕಾಲಿಗೆ ಕಾಲುಂಗುರ ತೊಟ್ಟುಕೊಂಡು ಸಲ್ವಾರ್ ಸೂಟ್ ಧರಿಸಿ ವಿದ್ಯುತ್ ಕಂಬ ಏರುತ್ತಿರುವ ಬಾಲಕಿಯೊಬ್ಬಳಿಗೆ ಸರ್ಕಾರಿ ಕೆಲಸ ಸಿಕ್ಕಿದೆ. 21ರ ಹರೆಯದ ಈ ಯುವತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿದ್ದಾಳೆ.
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಲಘಟಗಿ ಕುಂದಗೋಳ ಹಾಗೂ ನವಲಗುಂದ, ಹುಬ್ಬಳ್ಳಿ ತಾಲೂಕುಗಳಲ್ಲಿ ಅರೆ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.