ಶಿಕ್ಷಕ ಶಾಲೆಗೆ ಬರದೆ ಕಳ್ಳಾಟವಾಡಿದ್ರೂ ಶಿಕ್ಷನ ಇಲಾಖೆಯಿಂದ ಸರ್ಕಾರಿ ಸಂಬಳ ಪಡೆಯುತ್ತಿದ್ದ. 2014ರಲ್ಲಿ ಈತ ಶಾಲೆಗೆ ಬಂದು 2 ವರ್ಷವಷ್ಟೇ ಕರ್ತವ್ಯ ನಿರ್ವಹಿಸಿದ್ದ. ಬಳಿಕ ಈತ ಶಾಲೆಗೆ ಶಾಲೆಗೆ ಚಕ್ಕರ್ ಹಾಕಿದ್ದ, ಆದರೆ ತಿಂಗಳ ಕೊನೆಗೆ ಹಾಜರಾತಿ ಪುಸ್ತಕಕ್ಕೆ ನಿತ್ಯ ಸಹಿ ಹಾಕುತ್ತಿದ್ದ.
ಇನ್ನು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಜನರಲ್ಲಿ ಅಚ್ಚರಿ ಮೂಡಿಸುತ್ತಿದೆ. ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದ ಘಟನೆಯೊಂದರ ವೀಡಿಯೊ ತುಣುಕು ಇದಾಗಿದ್ದು, ಪ್ರಾಥಮಿಕ ಶಾಲಾ ಮಕ್ಕಳನ್ನು ಶಾಲೆಯ ಶೌಚಗೃಹವನ್ನು ಸ್ವಚ್ಛಗೊಳಿಸಲು ಒತ್ತಾಯಿಸಲಾಗುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.