MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಮಂಗಳವಾರ ವಜಾಗೊಳಿಸಿತ್ತು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪನ್ನು ನಾವು ರಾಜಕೀಯವಾಗಿಯೂ ಕಾನೂನಿನ ದೃಷ್ಟಿಯಿಂದಲೂ ಎದುರಿಸಲಿದ್ದೇವೆ. ಈಗ ನ್ಯಾಯಾಲಯವು ಪ್ರಾಥಮಿಕ ತನಿಖೆಗೆ ಅನುಮತಿ ಕೊಟ್ಟಿದೆಯೇ ವಿನಾ ಪ್ರಾಸಿಕ್ಯೂಷನ್ ಗೆ ಅಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪ್ರತಿಕ್ರಿಯಿಸಿದ್ದಾರೆ.
MUDA Scam: ತಮ್ಮ ವಿರುದ್ಧ ಬಂದಿರುವ ತೀರ್ಪಿನ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ʼನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಡಿ ಇಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
Muda Scam: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬಿಗ್ ಶಾಕ್ ಉಂಟಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್, ಸಿದ್ದರಾಮಯ್ಯರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.
ಸಿಎಂ ಸಿದ್ದರಾಮಯ್ಯನವರ ಪಾಲಿಗೆ ನಾಳೆ ಮಹತ್ವದ ದಿನ ಆಗಲಿದೆ. ನಾಳೆ(ಸೆ.೨೪)ಯೇ ಮುಡಾ ಪ್ರಕರಣದ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಧ್ಯಾಹ್ನ 12 ಗಂಟೆಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದ್ದಾರೆ. ಸಿದ್ದರಾಮಯ್ಯರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.
ಸಿಎಂಗೆ ನಿಮ್ಮೊಂದಿಗೆ ನಾವಿದ್ದೇವೆ, ಎದೆಗುಂದಬೇಡಿ
ಮುಡಾ ವಿಚಾರದಲ್ಲಿ ಸಿಎಂ ಬೆನ್ನಿಗೆ ನಿಂತ ಶಾಸಕರು
ರಾಜ್ಯಪಾಲರನ್ನು ವಾಪಸ್ಗೆ ಕಾಂಗ್ರೆಸ್ ಶಾಸಕರ ಒತ್ತಡ
ರಾಷ್ಟ್ರಪತಿಗಳ ಮುಂದೆ ಪರೇಡ್ಗೆ ಕಾಂಗ್ರೆಸ್ ಚಿಂತನೆ
ಶಾಸಕಾಂಗ ಸಭೆಯಲ್ಲಿ ಗವರ್ನರ್ ನಡೆ ಬಗ್ಗೆ ಅಸಮಾಧಾನ
ರಾಜ್ಯಪಾಲರು ಕಾನೂನು ಪ್ರಕಾರ ನಡೆದುಕೊಳ್ಳಲಿ
ʻರಾಜ್ಯಪಾಲರಿಗೆ ಕಾನೂನಿನ ಸಲಹೆ ಕೊಟ್ಟಿದ್ದೇವೆʼ
ಶಾಸಕಾಂಗ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ
ದೆಹಲಿಗೆ ತೆರಳುತ್ತಿದ್ದೇವೆ, ವರಿಷ್ಠರ ಜೊತೆ ಮಾತಾಡ್ತೀವಿ
ಸಿಎಲ್ಪಿ ಸಭೆಯ ಮಾಹಿತಿ ವರಿಷ್ಠರಿಗೆ ತಿಳಿಸಲಿದ್ದೇವೆ
ರಾಜ್ಯಪಾಲರ ವಿವೇಚನಾ ಖೋಟಾ ಅನುದಾನಕ್ಕೆ ಬ್ರೇಕ್..?
250 ಕೋಟಿ ರೂಪಾಯಿಗೆ ಬ್ರೇಕ್ ಹಾಕಲಿದೆಯಾ ಸಂಪುಟ ಸಭೆ?
ಇಂದಿನ ಸಂಪುಟ ಸಭೆಯಲ್ಲಿ ವಾಪಸು ಪಡೆಯುವ ಸಾಧ್ಯತೆ
ರಾಜ್ಯಪಾಲರ ವಿರುದ್ಧ ಹಲವು ಸಚಿವರ ಬಹಿರಂಗ ಅಸಮಾಧಾನ
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರೋ ಅನುಮತಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.. ಮುಡಾ ಹಗರಣ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲೇ ಬಹುದೊಡ್ಡ ಸಂಕಷ್ಟ ತಂದೊಡ್ಡಿದೆ.
ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದು ವ್ಯಂಗ್ಯವಾಡಿದರು.
ಗವರ್ನರ್ ಪ್ರಾಸಿಕ್ಯೂಷನ್ ಪ್ರಶ್ನಿಸಿ ಕಾನೂನು ಹೋರಾಟ
ಇಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿರುವ ಸಿದ್ದರಾಮಯ್ಯ
ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಅರ್ಜಿ
ಈಗಾಗಲೇ ತಜ್ಞರ ಜೊತೆ ಚರ್ಚಿಸಿರುವ ಮುಖ್ಯಮಂತ್ರಿ
ಸಚಿವ ಸಂಪುಟದ ಸದಸ್ಯರಿಗೂ ಬೆಂಬಲಕ್ಕೆ ಸಿಎಂ ಮನವಿ
ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಇಂದು ಕಾರ್ಯಕರ್ತರ ಧರಣಿ
ಮೌನ ಪ್ರತಿಭಟನೆ ಮಾಡಲು ಡಿಸಿಎಂ ಡಿಕೆಶಿ ಸೂಚನೆ
ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ʻಕೈʼ ಆಕ್ರೋಶ
ಪ್ರಾಸಿಕ್ಯೂಷನ್ ವಾಪಸ್ ಪಡೆಯುವಂತೆ ಒತ್ತಾಯ
ರಾಜ್ಯಪಾಲರ ಶೋಕಾಸ್ ನೋಟಿಸ್ಗೆ ರಾಜ್ಯ ಸರ್ಕಾರ ವಿರೋಧ
ಸಂಪುಟದ ನಿರ್ಣಯ ತಿರಸ್ಕರಿಸಿದರೆ ಸಿದ್ದರಾಮಯ್ಯರಿಗೆ ಸಂಕಷ್ಟ
ಗವರ್ನರ್ ವಿರುದ್ಧ ಹೈಕೋರ್ಟ್, ಸುಪ್ರೀಂ ಮೆಟ್ಟಿಲೇರಲು ತೀರ್ಮಾನ
ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಅಸ್ತು ಅಂದ್ರೂ ಸಿಎಂ ರಾಜೀನಾಮೆ ಇಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.