Working Hours: ಹಾಲಿ 9 ಗಂಟೆ ಕೆಲಸ ಮಾಡುತ್ತಿರುವ ಐಟಿ ಉದ್ಯೋಗಿಗಳಿಗೆ 9 ಗಂಟೆ ಬದಲು 14 ಗಂಟೆ ಕೆಲಸ ಮಾಡಿಸಲು ಕಾನೂನು ತರುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಕಾರ್ಮಿಕ ಇಲಾಖೆಯಿಂದಲೇ ಕಾನೂನು ಜಾರಿಗೆ ಸಿದ್ಧತೆ ನಡೆಯುತ್ತಿದೆ. ಐಟಿ ಸಿಬ್ಬಂದಿಗಳ ಕೆಲಸದ ಸಮಯ ವಿಸ್ತರಣೆಗೆ ಕಾರ್ಮಿಕ ಇಲಾಖೆ ಬಹುತೇಕ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದರಿಂದ ಉದ್ಯೋಗಿಗಳ ಮೇಲೆ ಏನು ಪರಿಣಾಮ ಬೀರಬಹುದು? ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ತಿಳಿಯಿರಿ.
Weavers Demand to State Govt: ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರದಲ್ಲಿ ಮಾತನಾಡಿರುವ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು, ಜಿಲ್ಲೆಯಲ್ಲಿ ನೇಕಾರರು ಅತ್ಯಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ನೇಕಾರರು ನೇಯ್ಗೆಯ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ಮಾಜಿ ಸಿಎಂ ಎಚ್ಡಿಕೆ ಫೋನ್ ಟ್ರ್ಯಾಪ್ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸರ್ಕಾರ ಯಾವ ಮುಖಂಡರ ಫೋನ್ ಟ್ಯಾಪ್ ಮಾಡಲು ಬರಲ್ಲ. ನಮ್ಮ ಸರ್ಕಾರ ಅಂಥದನ್ನು ಮಾಡಿಲ್ಲ, ಮಾಡೋದೂ ಇಲ್ಲ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಖಾಸಗಿ ಸಂಸ್ಥೆಯೊಂದರ ಎಫ್ಎಸ್ಎಲ್ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಬಿಜೆಪಿ ಸರ್ಕಾರದ ಅವಧಿಯ ಕಾನೂನಿಗೆ ಕಾಂಗ್ರೆಸ್ ಕೊಕ್..?
ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ವಾಪಾಸ್ಗೆ ಪ್ಲ್ಯಾನ್
ಸಚಿವ ಸಂಪಟ ಸಭೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ
ಶಕ್ತಿ ಯೋಜನೆಗೆ ಜಿಲ್ಲೆಯಲ್ಲಿ ಮಹಿಳೆಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶಕ್ತಿ ಯೋಜನೆ ಜಾರಿಯಾದ ದಿನದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 1,63,44,799 ಮಂದಿ ಪ್ರಯಾಣ ಮಾಡಿದ್ದು ಇವರಲ್ಲಿ 1,05,76,930 ಮಂದಿ ಮಹಿಳೆಯರೇ ಪ್ರಯಾಣ ಮಾಡಿದ್ದಾರೆ.
WhatsApp: ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್ ಫಾಮ್ ಆಗಿರುವ ವಾಟ್ಸಾಪ್ ತ್ವರಿತ ಸಂದೇಶ ರವಾನೆಗಾಗಿ ಹೆಸರುವಾಸಿಯಾಗಿದೆ. ಆದರೆ, ಇತ್ತೀಚೆಗೆ ವಾಟ್ಸಾಪ್ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದ್ದು ಇದರಲ್ಲಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರವು ಓದುತ್ತದೆ ಎಂದು ಹೇಳಲಾಗುತ್ತಿದೆ. ಆದರಿದು ಸತ್ಯವೇ? ಇಲ್ಲಿದೆ ಸತ್ಯಾಸತ್ಯತೆಯ ವರದಿ...
ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರತಿಪಕ್ಷಗಳು
ರೈತರ ಆತ್ಮಹತ್ಯೆ, ಬರ ಕುರಿತು ಚರ್ಚಿಸಲು ಬಿಜೆಪಿ, ಜೆಡಿಎಸ್ ಪಟ್ಟು
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತರಾಟೆ
ಈ ಬಗ್ಗೆ ಚರ್ಚೆಗೆ ಭರವಸೆ ನೀಡಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ
ಇಂದು ಚರ್ಚೆಗೆ ಒತ್ತಾಯಿಸಲಿರುವ ಪ್ರತಿಪಕ್ಷಗಳು
ಸ್ಕ್ಯಾಫಿಂಗ್ ಪಾಲಿಸಿ ಅನುಷ್ಠಾನಕ್ಕೆ ಸರ್ಕಾರ ತಯಾರಿ
ಗುಜರಿ ವಾಹನಗಳಿಗೆ ಶಾಕ್ ನೀಡಲು ಸರ್ಕಾರ ಸಜ್ಜು
ರಾಜ್ಯದಲ್ಲಿ ಜಾರಿಯಾಗಲಿದೆ ಹೊಸ ಸ್ಕ್ರ್ಯಾಫಿಂಗ್ ನೀತಿ
ಫಿಟ್ ನೆಸ್ ಸರ್ಟಿಫಿಕೇಟ್ ಇದ್ರೆ ಮಾತ್ರ ಓಡಾಟಕ್ಕೆ ಅನುಮತಿ
ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸ್ಕ್ಯಾಫಿಂಗ್ ಪಾಲಿಸಿಗೆ ಸಿದ್ದತೆ
PAN Card: ಪ್ರತಿ ಹಣಕಾಸಿನ ವಹಿವಾಟಿಗೆ ಪ್ಯಾನ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿದೆ. ಹಾಗಂತ ಒಂದಕ್ಕಿಂತ ಹೆಚ್ಚಿನ ಪ್ಯಾನ್ ಕಾರ್ಡ್ ಹೊಂದಿದ್ದರೆ ಅದು ನಿಮಗೆ ಗಂಭೀರ ಸಮಸ್ಯೆಗಳನ್ನು ತಂದೊಡ್ಡಬಹುದು.
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿಯ ಕುಟುಂಬಕ್ಕೆ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ನಿರ್ಮಿಸಲಾದ ನವೀಕೃತ ಮನೆಯನ್ನು ಹಸ್ತಾಂತರಿಸಲಾಯಿತು. ಆದರೆ ಸರ್ಕಾರ ನೆರವು ನೀಡಿಲ್ಲ ಎಂದು ಆರೋಪಿಸಿದ್ದಾರೆ..
ಬಿಜೆಪಿ ಸರ್ಕಾರಿ ನೌಕರಿಯನ್ನು ಮಾರಾಟ ಮಾಡ್ತಿದೆ. ಗುತ್ತಿಗೆ ಕಾಮಗಾರಿಗಳನ್ನು ಮಾರಾಟ ಮಾಡುತ್ತಾರೆ. ಟ್ರಾನ್ಸಫರ್ ಪೋಸ್ಟಿಂಗ್ ಕೂಡ ಮಾರಾಟ ಮಾಡಲಾಗ್ತಿದೆ ಎಂದು ಬಿಜೆಪಿ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.