ಇದೀಗ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ ಹೊಸ ಸುದ್ದಿ ಬಂದಿದೆ. ಸರ್ಕಾರಿ ನೌಕರರ ನಿವೃತ್ತಿಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನುವ ಮಾತು ಕೇಳಿ ಬಂದಿದೆ.
DA Hike: ಪ್ರತಿ ತಿಂಗಳ ಕೊನೆಯಲ್ಲಿ AICPI ಸೂಚ್ಯಂಕದ ಆಧಾರದ ಮೇಲೆ ನೌಕರರ ತುಟ್ಟಿ ಭತ್ಯೆಯನ್ನು ಲೆಕ್ಕ ಹಾಕಲಾಗುತ್ತದೆ. ಶೇಕಡಾ 1ರಷ್ಟು ತುಟ್ಟಿಭತ್ಯೆ ಹೆಚ್ಚಳವಾದರೂ ಸಂಬಳದಲ್ಲಿ ಭಾರೀ ಏರಿಕೆಯಾಗಲಿದೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ನೀಡಿವೆ.ದೀಪಾವಳಿಗೆ ಮುಂಚಿತವಾಗಿ ಹಲವಾರು ರಾಜ್ಯ ಸರ್ಕಾರಗಳು ತುಟ್ಟಿಭತ್ಯೆಯಲ್ಲಿ ಹೆಚ್ಚಳವನ್ನು ಘೋಷಿಸಿವೆ.
Govt employees Leave Policy : ಮೂಲಗಳ ಪ್ರಕಾರ, ನೌಕರರ ರಜಾದಿನಗಳಿಗೆ ಸಂಬಂಧಿಸಿದಂತೆ ಸರ್ಕಾರವು ಕೆಲವು ಹೊಸ ನಿಯಮಗಳನ್ನು ಮಾಡಿದೆ. ನೌಕರರ ರಜೆಯ ಸ್ಥಿತಿಯನ್ನು ಈ ಮೂಲಕ ಸರ್ಕಾರ ಸ್ಪಷ್ಟಪಡಿಸಿದೆ.ಎಷ್ಟು ದಿನ ರಜೆ ಹಾಕಿದರೆ ಉದ್ಯೋಗಿಗಳ ಉದ್ಯೋಗಕ್ಕೆ ಅಪಾಯ ಎದುರಾಗಬಹುದು ಎನುವುದನ್ನು ಸರ್ಕಾರ ತನ್ನ ನೌಕರರಿಗೆ ತಿಳಿಸಿದೆ.
ಸರ್ಕಾರಿ ನೌಕರರು ತುಟ್ಟಿಭತ್ಯೆ ಹೆಚ್ಚಳದ ಕುರಿತು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಹೀಗಿರುವಾಗ ಇದೀಗ DA ಕುರಿತು ಮಹತ್ವದ ಮಾಹಿತಿ ಮುನ್ನೆಲೆಗೆ ಬಂದಿದ್ದು, ಶೀಘ್ರವೇ ಮೋದಿ ಸರಕಾರ ಕೂಡ ಡಿಎ ಬಗ್ಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆಯಿದೆ. ಏನದು ಅಂತೀರಾ? ಹೇಳ್ತೀವಿ ಈ ಸ್ಟೋರಿ ನೋಡಿ.
Govt Employees Pension : ಈ ಬಗ್ಗೆ ಜೆಪಿಸಿ ರಚನೆಯಾಗಬೇಕು ಎಂದು ವಿರೋಧ ಪಕ್ಷಗಳ ಸಂಸದರ ಒತ್ತಾಯ ಕೇಳಿಬಂದಿತ್ತು. 2023 ರ ಹಣಕಾಸು ಮಸೂದೆಯನ್ನು ಹೆಚ್ಚಿನ ಕೂಗುಗಳ ನಡುವೆ ಅಂಗೀಕರಿಸಲಾಯಿತು. ಈ ವೇಳೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದರು.
ನೌಕರರ ಅಸಮಾಧಾನದ ನಡುವೆಯೂ ಸಂಬಳ ಹೆಚ್ಚಳ ಮಾಡಲಾಗಿದೆ.. ಶೇ.15ರಷ್ಟು ಸಂಬಳ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.. ಮಾ. 1ರಿಂದಲೇ ಹೊಸ ಪರಿಷ್ಕರಣೆ ಜಾರಿಗೆ ಸರ್ಕಾರ ಆದೇಶ ಮಾಡಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.