Government Job Offer 2024: ಸರ್ಕಾರಿ ನೌಕರಿಯ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಇನ್ಸ್ಟಿಟ್ಯೂಟ್ ಆಫ್ ಪರ್ಸನಲ್ ಸೆಲೆಕ್ಷನ್ (IBPS) ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದ್ದು, ಈ ಹುದ್ದೆಗಳಿಗೆ ಪದವಿ ಜತೆಗೆ ಕೆಲಸದ ಅನುಭವವನ್ನೂ ಕೇಳಲಾಗಿದೆ. ವಿಶೇಷತೆ ಎಂದರೆ. ಅದರಲ್ಲಿನ ಒಂದು ಹುದ್ದೆಗೆ ವಾರ್ಷಿಕ 50 ಲಕ್ಷ ರೂ.ಗಳ ಪ್ಯಾಕೇಜ್ ನೀಡಲಾಗುತ್ತಿದೆ (Career News In Kannada ).
Recruitment In Indian Army: ಭಾರತೀಯ ಸೇನೆಯಲ್ಲಿ ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ಬಂಪರ್ ನೇಮಕಾತಿ ಪ್ರಕಟಗೊಂಡಿದೆ. ಭಾರತೀಯ ಸೇನೆಯು ವಲಯವಾರು ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಕೋವಿಡ್-19ರ ಕಾರಣ ಸ್ಥಗಿತಗೊಂಡಿದ್ದ 726 ತಾಂತ್ರಿಕ ಸಹಾಯಕ ಹುದ್ದೆಗಳಲ್ಲಿ 300 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಸುಮಾರು 06 ವರ್ಷಗಳ ನಂತರ ಅಂದರೆ ದಿನಾಂಕ: 13-10-2023 ರಂದು ಅನುಮತಿ ನೀಡಿರುತ್ತದೆ.
NEET UG 2023: ಬಿಎಸ್ಸಿ ನರ್ಸಿಂಗ್ ಸೇರಿದಂತೆ ಇತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್( NEET) ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು, ಇದರಲ್ಲಿ ಎಕ್ಷಮ್ ದಿನಾಂಕವನ್ನು ಘೋಷಿಸಲಾಗಿದೆ.
ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಿದ್ಯಾರ್ಹತೆ ಸೇರಿದಂತೆ ಇಲ್ಲಿದೆ ಪ್ರಮುಖ ಮಾಹಿತಿ.
UPSC Civil Services Exam 2023 : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಫೆಬ್ರವರಿ 1, 2023 ರಂದು ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2023 ರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. 1105 ಪೋಸ್ಟ್ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿದೆ ಮಾಹಿತಿ ಇಲ್ಲಿದೆ ನೋಡಿ..
BSNL Recruitment 2023: ಬಿಎಸ್ಎನ್ಎಲ್ ಜಿಟಿಓ 11705 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಎಸ್ಎನ್ಎಲ್ ಜಿಟಿಓ 2023 ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್) ಬೋಧನೆ ಮತ್ತು ಬೋಧಕೇತರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಪ್ರಕ್ರಿಯೆ ಮೂಲಕ PRT, TGT, PGT ಮತ್ತು ಇತರ ಹುದ್ದೆಗಳು ಸೇರಿ ಒಟ್ಟು 13404 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
Fake Job Offer: "ಉದ್ಯೋಗ" ನಮ್ಮ ಎಲ್ಲಾ ಇತರ ಅಗತ್ಯಗಳನ್ನು ಪೂರೈಸಲು ಅಗತ್ಯವಾಗಿದೆ. ಈ ಕಾರಣಕ್ಕಾಗಿಯೇ ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ. ಆದರೆ, ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೆಲಸ ಸಿಗುವುದು ಅಷ್ಟು ಸುಲಭದ ಮಾತಲ್ಲ. ಅದರಲ್ಲೂ, ಸರ್ಕಾರಿ ಉದ್ಯೋಗ ದೊರೆಯುವುದು ಒಂದು ಕನಸಿದ್ದಂತೆಯೇ ಸರಿ...
RPF Recruitment 2022: ಭಾರತೀಯ ರೈಲ್ವೇಯಲ್ಲಿ 12ನೇ ತರಗತಿ ಪಾಸ್ ಆದವರು ಮತ್ತು ಪದವೀಧರರಿಗೆ ಉತ್ತಮ ಉದ್ಯೋಗಾವಕಾಶವಿದೆ. ಭಾರತೀಯ ರೈಲ್ವೇಯಲ್ಲಿ ಕಾನ್ಸ್ಟೇಬಲ್ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ಗಳ ಒಟ್ಟು 9500 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
#ಕರ್ನಾಟಕದಲ್ಲಿಕನ್ನಡವೇಮೊದಲು: ಕೇಂದ್ರ @BJP4India ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
DRDO CEPTAM 10 DRTC recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ (CEPTAM) ಶೀಘ್ರದಲ್ಲೇ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹಿ ಆಹ್ವಾನಿಸಲಿದೆ. ಹಿರಿಯ ತಾಂತ್ರಿಕ ಸಹಾಯಕ-ಬಿ (ಎಸ್ಟಿಎ-ಬಿ) ಮತ್ತು ಟೆಕ್ನಿಷಿಯನ್-ಎ (ಟೆಕ್-ಎ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಈ ನೇಮಕಾತಿ ಮೂಲಕ ವೆಲ್ಡರ್, ಮೆಷಿನಿಸ್ಟ್, ಲ್ಯಾಬ್ ಅಸಿಸ್ಟೆಂಟ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಬಹುದು. ಸಂದರ್ಶನಕ್ಕಾಗಿ ಆಗಸ್ಟ್ 25, 2022ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ICF Railway Recruitment 2022: ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF), ಚೆನ್ನೈ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 26 ರೊಳಗೆ ಅಧಿಕೃತ ವೆಬ್ಸೈಟ್ pb.icf.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
IBPS Recruitment 2022: ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21, 2022 ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.