IB Recruitment 2023 : ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿನ ಇಂಟೆಲಿಜೆನ್ಸ್ ಬ್ಯೂರೋ ಸೆಕ್ಯುರಿಟಿ ಅಸಿಸ್ಟೆಂಟ್ಸ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಯಲ್ಲಿರುವ ಅಭ್ಯರ್ಥಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
Central Bank of India Recruitment 2023 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಚೀಫ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 11, 2023 ರವರೆಗೆ ಕೊನೆಯ ದಿನಾಂಕವಾಗಿದೆ.
UPSC Civil Services Exam 2023 : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಫೆಬ್ರವರಿ 1, 2023 ರಂದು ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2023 ರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. 1105 ಪೋಸ್ಟ್ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿದೆ ಮಾಹಿತಿ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.