ಗ್ರಾಮೀಣ ಭಾಗದ ನಾಗರಿಕರಿಗೆ ಹಲವು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರು ಕಾರ್ಯಕ್ಷಮತೆ ಹೆಚ್ಚಿಸಿಕೊಂಡು ಗ್ರಾಮ ಒನ್ ಯೋಜನೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.