Coconut oil For White Hair: ಕೂದಲು ಚಿಕ್ಕ ವಯಸ್ಸಿನಲ್ಲಿಯೇ ಬಿಳಿಯಾಗಿದ್ದರೆ ಈ ಎಣ್ಣೆಯನ್ನು ಹಚ್ಚಬಹುದು. ಈ ಎಣ್ಣೆಯನ್ನು ತಯಾರಿಸುವ ವಿಧಾನ ಮತ್ತು ಅದರ ಪ್ರಯೋಜನಗಳನ್ನು ತಿಳಿಯೋಣ.
ನಿಮ್ಮ ಕೂದಲನ್ನು ಕಪ್ಪಾಗಿಸಲು ಈರುಳ್ಳಿ ಸಿಪ್ಪೆಯನ್ನು ಬಳಸಬೇಕೆಂದಿದ್ದರೆ ಈ ರೀತಿ ಮಾಡಿ. ಮೊದಲು ಒಂದು ಪಾತ್ರೆಯಲ್ಲಿ ಎರಡು ಕಪ್ ನೀರು ತೆಗೆದುಕೊಳ್ಳಿ. ಇದಕ್ಕೆ ಈರುಳ್ಳಿ ಸಿಪ್ಪೆಯನ್ನು ಹಾಕಿ ಮಧ್ಯಮ ಉರಿಯಲ್ಲಿ ಕುದಿಸಿ. ನೀರನ್ನು ಅರ್ಧಕ್ಕೆ ಇಳಿಸಿದ ನಂತರ, ಅದನ್ನು ತಗ್ಗಿಸಿ.
White Hair Remedy: ಬಿಳಿ ಕೂದಲು ಕಪ್ಪಾಗಲು ಮನೆಮದ್ದುಗಳು ಕೂಡ ಪರಿಣಾಮಕಾರಿ. ವಿಶೇಷವೆಂದರೆ ಮನೆಯಲ್ಲಿ ತಯಾರಿಸಿದ ಈ ಎಣ್ಣೆಯಿಂದ ಕೂದಲಿಗೆ ಅನೇಕ ಪ್ರಯೋಜನಗಳಿವೆ.. ಹಾಗಾಗಿ ಕೂದಲಿನ ಎಲ್ಲಾ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರಗಳನ್ನು ಬಳಸುವುದು ಉತ್ತಮ..
white hair home remedies: ಬಾದಾಮಿ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ಆಹಾರಗಳಲ್ಲಿ ಒಂದಾಗಿದೆ. ಇದನ್ನು ತಿನ್ನುವ ಮೊದಲು ನೀರಿನಲ್ಲಿ ನೆನೆಸಿಡಬೇಕು ಎಂದು ಅನೇಕರು ಸಲಹೆ ನೀಡುತ್ತಾರೆ. ಯಾಕೆ ಗೊತ್ತಾ?
White Hair Remedies: ಬಿಳಿ ಕೂದಲು ಹಾಗೂ ಕೂದಲು ಉದುರುವಿಕೆ ಸಮಸ್ಯೆಯಿಂದ ಬೇಸತ್ತಿದ್ದೀರಾ? ಚಿಂತಿಸುವ ಅಗತ್ಯವಿಲ್ಲ. ಕೇವಲ ನಾಲ್ಕೇ ನಾಲ್ಕು ಪದಾರ್ಥಗಳನ್ನು ಬಳಸಿ ನಿಮ್ಮ ಈ ಸಮಸ್ಯೆಗೆ ಹೇಳಿ ಗುಡ್ ಬೈ.
Hair Care Tips :ಜನರು ತಮ್ಮ ಬಿಳಿ ಕೂದಲನ್ನು ಮರೆಮಾಡಲು ವಿವಿಧ ರೀತಿಯ ಹೇರ್ ಕಲರ್ ಗಳ ಮೊರೆ ಹೋಗುತ್ತಾರೆ. ಇನ್ನು ಕೆಲವರು ಬಹಳ ಸುಲಭ ಎನ್ನುವ ಕಾರಣಕ್ಕೆ ಹೇರ್ ಡೈ ಮಾಡಿ ಬಿಡುತ್ತಾರೆ. ಆದರೆ ಇದು ಬಿಳಿ ಕೂದಲಿನ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿ ಬಿಡುತ್ತದೆ.
Home Remedy for white hair : ಕೂದಲ ಆರೈಕೆ ಎಂದರೆ ಕೇವಲ ಆಯಿಲ್ ಮಸಾಜ್, ಶಾಂಪೂ ಮಾಡುವುದು ಮತ್ತು ಸ್ನಾನ ಮಾಡುವುಡು, ಸ್ಪಾ ಮಾಡುವುದು ಮಾತ್ರವಲ್ಲ. ನಾವು ಏನನ್ನು ತಿನ್ನುತ್ತೇವೆ, ಯಾವ ರೀತಿಯ ಆಹಾರ ಸೇವಿಸುತ್ತೇವೆ ಎನ್ನುವುದರ ಮೇಲೆಯೂ ನಮ್ಮ ಕೂದಲ ಆರೈಕೆ ಅಡಗಿರುತ್ತದೆ.
White hair Remedies : ನಾವು ಸೇವಿಸುವ ಆಹಾರ ನಮ್ಮ ಕೂದಲಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಕೆಟ್ಟ ಆಹಾರ ಪದ್ದತಿಯಿಂದಾಗಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
Guava leaves For White Hair : ಪ್ರತಿಯೊಬ್ಬರೂ ತಮ್ಮ ಕೂದಲು ದಪ್ಪ, ಮೃದು, ಕಪ್ಪು ಮತ್ತು ಉದ್ದವಾಗಿರಬೇಕು ಎಂದು ಬಯಸುತ್ತಾರೆ. ಈ ಎಲೆಯ ನೀರು ನಿಮ್ಮ ಕೂದಲಿನ ಎಲ್ಲ ಸಮಸ್ಯೆಗಳಿಗೂ ಪರಿಹಾರ ನೀಡುತ್ತದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುವ ಸಮಸ್ಯೆಯನ್ನು ಬಹಳಷ್ಟು ಮಂದಿ ಎದುರಿಸುತ್ತಾರೆ. ಕೂದಲು ಬಿಳಿಯಾಗದಿರುವಂತೆ ತಡೆಯಲು ಕೆಲವು ಮನೆ ಮದ್ದುಗಳನ್ನು ಬಳಸಬಹುದು. ಈ ಮನೆ ಮದ್ದುಗಳು ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸುವುದಲ್ಲದೆ ಯಾವುದೇ ರೀತಿಯ ಅಡ್ಡ ಪರಿಣಾಮಗಳನ್ನು ಉಂಟು ಮಾಡುವುದಿಲ್ಲ.
ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಮುಜುಗರಕ್ಕೆ ಕಾರಣವಾಗಬಹುದು. ಆದ್ದರಿಂದ, ನಿಮ್ಮ ಕೂದಲು ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಬಣ್ಣಕ್ಕೆ ತಿರುಗಬಾರದು ಎಂದಾದರೆ, ನೈಸರ್ಗಿಕ ಪರಿಹಾರಗಳ ಮೊರೆ ಹೋಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.