ಬೆಂಗಳೂರು : ಕೂದಲು ಬೆಳ್ಳಗಾಗುವುದಕ್ಕೆ ನಾನಾ ಕಾರಣಗಳಿರುತ್ತವೆ. ಇದರಿಂದ ಅನೇಕ ಬಾರಿ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. ಕೆಲವು ಮನೆಮದ್ದುಗಳ ಮೂಲಕ ಬಿಳಿ ಕೂದಲಿನ ಸಮಸ್ಯೆಯಿಂದ ಸಂಪೂರ್ಣ ಮುಕ್ತಿ ಪಡೆಯಬಹುದು.
ರಾಸಾಯನಿಕಗಳ ಬದಲು ನೈಸರ್ಗಿಕ ಉತ್ಪನ್ನಗಳನ್ನು ಬಳಸಿದರೆ ಕೂದಲಿಗೆ ಕಪ್ಪು ಬಣ್ಣವೂ ಬರುವುದಲ್ಲದೆ, ಯಾವ ರೀತಿಯ ಅಡ್ಡ ಪರಿಣಾಮವೂ ಆಗುವುದಿಲ್ಲ. ಬಿಳಿ ಕೂದಲಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಈ ಕೆಳಗಿನ ನೈಸರ್ಗಿಕ ವಸ್ತುಗಳನ್ನು ಬಳಸಿ ನೋಡಿ.
ಸುಂದರವಾಗಿ ಕಾಣಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಅದಕ್ಕಾಗಿಯೇ ಸಾಕಷ್ಟು ಹಣ ಮೀಸಲಿಡುವವರು ಕೂಡಾ ಇದ್ದಾರೆ. ಸುಂದರವಾಗಿ ಕಾಣಬೇಕು ಎನ್ನುವಾಗ ಕೂದಲಿನ ಸೌಂದರ್ಯ ಕೂಡಾ ಬಹಳ ಮುಖ್ಯವಾಗುತ್ತದೆ. ಮುಖದ ಸೌಂದರ್ಯದಲ್ಲಿ ಕೂದಲು ಬಹಳ ಮುಖ್ಯ ಪಾತ್ರ ವಹಿಸುತ್ತದೆ.
ಬೆಂಗಳೂರು : ನಾವು ಏನು ತಿನ್ನುತ್ತೇವೆ ಎನ್ನುವುದು ನಮ್ಮ ಕೂದಲಿನ ಮೇಲೆ ಬಹಳವಾಗಿ ಪರಿಣಾಮ ಬೀರುತ್ತದೆ. ಕೆಟ್ಟ ಆಹಾರ ಪದ್ದತಿಯಿಂದಾಗಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಬೆಂಗಳೂರು : ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ನೈಸರ್ಗಿಕ ವಿಧಾನಗಳನ್ನು ಅನುಸರಿಸುವುದು ಮುಖ್ಯ. ಇದರಿಂದ ನಾವು ಕೂದಲಿಗೆ ಮೂಲದಿಂದ ಚಿಕಿತ್ಸೆ ನೀಡಬಹುದು. ಹಾಗಾದರೆ ಬಿಳಿ ಕೂದಲನ್ನು ಕಪ್ಪಾಗಿಸಲು ಇರುವ ಮನೆಮದ್ದುಗಳು.
ಕೂದಲಿನ ಆರೋಗ್ಯದ ದೃಷ್ಟಿಯಿಂದ ಶಾಂಪೂ, ಕಂಡಿಷನರ್, ಎಣ್ಣೆ, ಬಣ್ಣ ಇತ್ಯಾದಿಗಳನ್ನು ಬಳಸುತ್ತೇವೆ. ಆದರೆ ಇವುಗಳಲ್ಲಿ ಅಪಾಯಕಾರಿ ರಾಸಾಯನಿಕ ಸೇರಿರುತ್ತವೆ ಎನ್ನುವುದನ್ನು ನಾವು ಮರೆತು ಬಿಡುತ್ತೇವೆ. ನಾವು ಹೇಳುವ ಮನೆಮದ್ದನ್ನು ಬಳಸಿದರೆ ಕೂದಲಿನ ಸಮಸ್ಯೆಗೆ ನೈಸರ್ಗಿಕ ಪರಿಹಾರ ಸಿಗುತ್ತದೆ.
Fenugreek For Premature White Hair: ಬಿಳಿ ಕೂದಲನ್ನು ಕಪ್ಪಾಗಿಸಲು ದುಬಾರಿ ಉತ್ಪನ್ನಗಳ ಅಗತ್ಯವಿಲ್ಲ. ನೀವು ನೈಸರ್ಗಿಕವಾಗಿ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಬಹುದು. ಕೂದಲಿನ ಕಪ್ಪನ್ನು ಮರಳಿ ತರಲು ಬಳಸುವ ಆ ವಸ್ತು ಯಾವುದು ಎಂದು ತಿಳಿಯೋಣ.
Premature White Hair: ಇತ್ತೀಚಿನ ಕಾಲದಲ್ಲಿ ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗಲು ಪ್ರಾರಂಭಿಸುತ್ತವೆ. ಆದ್ದರಿಂದ ಮೊದಲ ಬಾರಿಗೆ ತಲೆಯ ಮೇಲೆ ಬಿಳಿ ಕೂದಲು ಕಾಣಿಸಿಕೊಂಡಾಗ ಜಾಗರೂಕರಾಗಿರಿ. ಕೂಡಲೇ ಈ ಪರಿಹಾರ ಮಾಡಲು ಶುರು ಮಾಡಿ.
ನಾವು ಅನುಸರಿಸುವ ತಪ್ಪು ಆಹಾರ ಪದ್ದತಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈಗ ನಾವು ಹೇಳುವ ಮನೆಮದ್ದನ್ನು ಬಳಸಿದರೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ಖಚಿತ.
Grey Hair remedy:ದೀರ್ಘಕಾಲದವರೆಗೆ ಬಣ್ಣವನ್ನು ಬಳಸುವುದರಿಂದ, ಅವರ ಕೂದಲು ಹಾಳಾಗುವುದಲ್ಲದೆ, ಕಪ್ಪಾಗಿರುವ ಕೂದಲು ಸಹಾ ಬೆಳ್ಳಗಾಗಲು ಆರಂಭವಾಗುತ್ತದೆ. ಇಂದು ನಾವು ರಾಸಾಯನಿಕಗಳನ್ನು ಬಳಸದೆ ನೈಸರ್ಗಿಕವಾಗಿ ಕೂದಲು ಕಪ್ಪಾಗಿಸುವ ವಿಧಾನವನ್ನು ತಿಳಿಸಿ ಕೊಡುತ್ತೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.