ಕರ್ನಾಟಕ ಸರ್ಕಾರ ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಜನಪ್ರಿಯ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳನ್ನು ಪರಿಷ್ಕರಿಸಲು ಮುಂದಾಗಿದೆ. ನೀವು ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ಪಡೆಯುವುದನ್ನು ಮುಂದುವರೆಸಲು ಜಸ್ಟ್ ಈ ಕೆಲಸ ಮಾಡಿದರೆ ಸಾಕು. ಈ ಕುರಿತ ಮಹತ್ವದ ಮಾಹಿತಿ ಇಲ್ಲಿದೆ.
Karnataka Gruha Jyothi News: ಗೃಹ ಜ್ಯೋತಿಗೆ ಹೊಸದಾಗಿ ಅರ್ಜಿ ಹಾಕಬೇಕು, ಕನೆಕ್ಷನ್ ರಿನೀವಲ್ ಮಾಡಿಸಿಕೊಳ್ಳಬೇಕು ಎಂಬಿತ್ಯಾದಿ ಗೊಂದಲಗಳನ್ನು ಪರಿಹರಿಸಲು ಈಗ ಸಹಾಯವಾಣಿ ಆರಂಭಿಸಲಾಗಿದೆ.
ವಿದ್ಯುತ್ ಗ್ರಾಹಕರೇ ಗಮನಿಸಿ! ಜುಲೈನಲ್ಲಿ ಮೀಟರ್ ರೀಡಿಂಗ್ ಇರಲ್ಲ ಎಂದು ಬೆಸ್ಕಾಂ ತಿಳಿಸಿದೆ. ಹಾಗಿದ್ರೆ, ಜುಲೈ ಕರೆಂಟ್ ಬಿಲ್ ಇರಲ್ವಾ? ಮೀಟರ್ ರೀಡಿಂಗ್ ಯಾಕ್ ಇರಲ್ಲ? ಗೃಹಜ್ಯೋತಿ ಯೋಜನೆ ಸ್ಥಿತಿ ಏನು ಎಂಬ ಮುಖ್ಯವಾದ ಮಾಹಿತಿ ಇಲ್ಲಿದೆ.
Karnataka Free Electricity: ಕರ್ನಾಟಕದ ಗೃಹಜ್ಯೋತಿ ಯೋಜನೆಯಲ್ಲಿ ಎಲ್ಲ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿತ್ತು. ಆದರೆ ಕೆಲವರಿಗೆ ಇನ್ನು ಮುಂದೆ ಫ್ರೀ ಕರೆಂಟ್ ದೊರೆಯುವುದಿಲ್ಲ. ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
Gruha Jyothi Scheme:ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ RR ಸಂಖ್ಯೆಯೊಂದಿಗೆ ನೋಂದಣಿ ಮಾಡಿಕೊಂಡು ಈ ಯೋಜನೆಯ ಲಾಭ ಪಡೆಯಬಹುದು.
Gruha Lakshmi Scheme Update: ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇನ್ನು ಕೂಡ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ಲಾಭ ಯಾವಾಗ ಸಿಗಲಿದೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಗೃಹಿಣಿಯರ ಖಾತೆಗೆ 2000 ಯಾವಾಗ ಜಮಾ ಆಗಲಿದೆ ಎನ್ನುವುದುರ ಕುರಿತು ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಇನ್ನು ಜುಲೈ 25 ಈ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಜುಲೈ 25 ರೊಳಗೆ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸದೇ ಹೋದರೆ ಉಚಿತ ವಿದ್ಯುತ್ ಯೋಜನೆಯ ಲಾಭ ಪಡೆಯುವುದು ಸಾಧ್ಯವಾಗುವುದಿಲ್ಲ.
ಗೃಹಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಒಂದು ವಾರದಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಸಲು ಜನರು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಸ್ಕಾಂ ಮತ್ತು ಸ್ಥಳೀಯ ಎಸ್ಕಾಂ ಕಛೇರಿಗಳಿಗೆ ಬಂದು ಅರ್ಜಿ ಸಲ್ಲಿಸುತ್ತಿದ್ದಾರೆ.
Gruha Jyothi Scheme: ಕಾಂಗ್ರೆಸ್ ಚುನಾವಣೆ ವೇಳೆ ಘೋಷಿಸಿದ ಮೊದಲ ಗ್ಯಾರಂಟಿ ಇದಾಗಿದ್ದು, 200 ಯೂನಿಟ್ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ. ಜೂನ್ 18ರಿಂದಲೇ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿತ್ತು.
Guarantee schemes: ರಾಜ್ಯ ಸರ್ಕಾರ ಚುನಾವಣೆ ವೇಳೆ ಘೋಷಣೆ ಮಾಡಿದ್ದಂತೆ ಗ್ಯಾರಂಟಿಗಳನ್ನ ಜಾರಿ ಮಾಡಲು ಸಜ್ಜಾಗಿದೆ. ಈಗಾಗಲೇ ಸರ್ಕಾರದ ಮೊದಲ ಗ್ಯಾರಂಟಿಯಾದ ಶಕ್ತಿಯೋಜನೆ ಜಾರಿಯಾಗಿದ್ದು, ಮಹಿಳೆಯರಿಂದ ಉತ್ತಮ ರೆಸ್ಪಾನ್ಸ್ ಸಿಗ್ತಿದೆ. ಆದ್ರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಮಾತ್ರ ಪದೇ ಪದೇ ಮುಂದೂಡ್ತಿರೋದು ಹಲವು ಪ್ರಶ್ನೆಗಳನ್ನು ಮೂಡಿಸಿದೆ.
Gruha Jyoti: ಗೃಹಜ್ಯೋತಿ ಯೋಜನೆ ಇದರ ಷರತ್ತುಗಳಿಂದಾಗಿ ಬಹಳಷ್ಟು ಗೊಂದಲಗಳಿಗೆ ಗುರಿಯಾಗಿದೆ. ಸಾರ್ವಜನಿಕರಲ್ಲಿ ಈ ಗೊಂದಲಗಳನ್ನು ಹೋಗಲಾಡಿಸಾಲು ಬೆಸ್ಕಾಂ ಸ್ಪಷ್ಟೀಕರಣವನ್ನೂ ನೀಡಿದೆ.
Electricity Bill Increase: ರಾಜ್ಯದಲ್ಲಿ ಎರಡನೇ ಬಾರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಮಗೆ ಸಂತೋಷದ ವಿಷಯವಾಗಿದೆ. ಆದರೆ ತಾವುಗಳು ಕೊಟ್ಟ ಗೃಹಜ್ಯೋತಿ ಅಡಿಯಲ್ಲಿ ಉಚಿತ ವಿದ್ಯುತ್ ಬಡ ಮಧ್ಯಮ ವರ್ಗದ ಜನರಿಗೆ ಸಂತೋಷ ತಂದಿದೆ.
Nimma Sarkara Namma Guarantee:ಕಾಂಗ್ರೆಸ್ ಸರ್ಕಾರವು ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಗಳನ್ನು ಜಾರಿಗೆ ತರುತ್ತಿದೆ.