ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ. ಇದರ ಜೊತೆಗೆ ಕೆಲವು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣವೂ ಬಂದಿಲ್ಲವೆಂಬ ಆರೋಪವಿದೆ. ಈ ಹಣವನ್ನೂ ನಾವು ಶೀಘ್ರವೇ ಹಾಕುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
Gruha Lakshmi Yojana: ಗೃಹಲಕ್ಷ್ಮೀ ಯೋಜನೆ ಬಗ್ಗೆ ದೇಶಾದ್ಯಂತ ಮಾತ್ರವಲ್ಲ, ವಿದೇಶಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜೊತೆಗೆ ಅಪಾತ್ರರಿಗೂ ಗೃಹಲಕ್ಷ್ಮೀ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ಶುರುವಾಗಿದೆ.
Gruha Lakshmi Scheme: ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಿಗ್ ಅಪ್ಡೇಟ್ ನೀಡಿದ್ದಾರೆ.
Gruha Lakshmi: ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ.ಎರಡು ತಿಂಗಳಿನಿಂದ ಖಾತೆ ಸೇರದೆ ಉಳಿದಿರುವರುವ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಲಿರುವ ದಿನ ಯಾವುದು ಎನ್ನುವ ಸುಳಿವನ್ನು ನೀಡಿದ್ದಾರೆ.
Gruha Lakshmi Scheme: ಜುಲೈ ಮತ್ತು ಆಗಸ್ಟ್ ತಿಂಗಳ ಕಂತಿನ ಹಣವನ್ನು ಹಾಕಿಯೇ ಬೆಂಗಳೂರಿನಿಂದ ಬೆಳಗಾವಿಗೆ ಬಂದಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಜುಲೈ ತಿಂಗಳ ಕಂತಿನ ಹಣವನ್ನು ಇದೇ ತಿಂಗಳು ಏಳರಂದು ಹಾಗೂ ಆಗಸ್ಟ್ ತಿಂಗಳ ಹಣವನ್ನು ಇದೇ ತಿಂಗಳು 9ರಂದು ಜಮಾ ಮಾಡಲಾಗುತ್ತಿದೆ.
Gruha Lakshmi: ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಎರಡು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ.
Guarantee Schemes: ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್ ಹೇಗೆ ಚೆಕ್ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Gruha Lakshmi Scheme: ಈಗಾಗಲೇ ನೇರ ಲಾಭ ವರ್ಗಾವಣೆ(DBT) ಮೂಲಕ ಅರ್ಹ ಫಲಾನುಭವಿಗಳಿಗೆ 10 ಕಂತುಗಳ ಹಣವನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಒಟ್ಟು 20 ಸಾವಿರ ರೂ.ವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
Gruha Lakshmi Scheme: ಜೂನ್ ತಿಂಗಳಿನ 11ನೇ ಕಂತು ಹಾಗೂ ಜುಲೈ ತಿಂಗಳ 12ನೇ ಕಂತಿನ ಹಣ ಇನ್ನು ಸಹ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಹಣ ಜಮಾ ಆಗಲು ವಿಳಂಬವಾಗಿದೆ ಎಂದು ಹೇಳಲಾಗಿದೆ.
Gruha Lakshmi Scheme: ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲವೆನ್ನುವುದು ಸುಳ್ಳು. ಏಕೆಂದರೆ ಮೇ ತಿಂಗಳ ಹಣವನ್ನು ಈಗಾಗಲೇ ಹಾಕಿದ್ದೇವೆ. ಜೂನ್ ಮತ್ತು ಜುಲೈ ತಿಂಗಳ ಹಣ ತಾಂತ್ರಿಕ ಕಾರಣದಿಂದ ತಡವಾಗಿತ್ತು. ಈಗಾಗಲೇ ನೇರ ನಗದು ಹಣ ವರ್ಗಾವಣೆ ಮೂಲಕ ಹಣ ಹಾಕಲು ಪ್ರಾರಂಭಿಸಿದ್ದೇವೆ. ಗರಿಷ್ಠ 10 ದಿನಗಳ ಒಳಗೆ 2 ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Gruha Lakshmi Scheme: ಮೇ ತಿಂಗಳ ಹಣ ಪಡೆದಿರುವ ಮಹಿಳೆಯರಿಗೆ ಜೂನ್, ಜುಲೈ ತಿಂಗಳ ಹಣ ಬಂದಿಲ್ಲ. ಬ್ಯಾಂಕಿಗೆ ಹೋಗಿ ಪಾಸ್ಬುಕ್ನಲ್ಲಿ ಎಂಟ್ರಿ ಮಾಡಿಸಿಕೊಂಡು ಬಂದಿರೂ ಪ್ರಯೋಜವಿಲ್ಲ. ಸರ್ಕಾರ ಎರಡು ಕಂತುಗಳ ಹಣವನ್ನು ಇನ್ನೂ ಹಾಕಿಲ್ಲ. ಎರಡು ತಿಂಗಳಿಂದ ಹಣ ಹಾಕದ ಕಾರಣ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Gruha Lakshmi Scheme: ಈ ಬಗ್ಗೆ ಮಾತನಾಡಿರುವ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ʼರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣ ಹಂತಹಂತವಾಗಿ ಯಜಮಾನಿಯರ ಖಾತೆಗೆ ಜಮಾ ಆಗಲಿದೆʼ ಎಂದಿದ್ದಾರೆ.
Karnataka Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಇದೇ ತಿಂಗಳ 20ರೊಳಗೆ ಮಹಿಳೆಯರ ಖಾತೆಗೆ ಜಮಾ ಆಗಬಹುದು ಎಂದು ಹೇಳಲಾಗುತ್ತಿದೆ. ಇನ್ನುಂದೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಯೋಜನೆಯ ಹಣ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Gruha Lakshmi Scheme: ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ GST, ತೆರಿಗೆ ವ್ಯಾಪ್ತಿಗೆ ಬರುವ ಅರ್ಜಿದಾರರನ್ನು ಪರಿಶೀಲಿಸಿದ ನಂತರ ಇದೀಗ ರಾಜ್ಯದಲ್ಲಿ 1.23 ಕೋಟಿ ಫಲಾನುಭವಿಗಳಿದ್ದಾರೆ. ಶೀಘ್ರವೇ ಜೂನ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.
Gruhalakshmi Scheme: ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2,000 ರೂ. ಹಣ ಜಮೆ ಆಗುತ್ತಿದೆ. ಆದರೆ ಇದೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾಗಿದ್ದ ಕೆಲವು ಮಹಿಳೆಯರಿಗೆ ಶಾಕ್ ಎದುರಾಗಿದೆ.
Gruha Lakshmi Scheme: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಯೋಜನೆಗಳಲ್ಲಿ ಒಂದಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳವಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ(ಗ್ರಾಮ್ ಒನ್, ಬೆಂಗಳೂರು ಒನ್ & ಬಾಪೂಜಿ ಕೇಂದ್ರ) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.