Karnataka Gruha Lakshmi Yojana: ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದಿರುವವರು ತಪ್ಪದೇ NPCI ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
Gruhalakshmi Scheme apply in whatsapp : ರಾಜ್ಯಸರ್ಕಾರ ಮಹಿಳೆಯರಿಗೆಂದೇ ಮಾಸಿಕ 2000 ಹಣ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೀಗ ಅದೇ ಯೋಜನೆಯ ಅರ್ಜಿ ಸಲ್ಲಿಕೆಗೆ ಸಹಾಯವಾಗಲು ಸರ್ಕಾರ ಹೊಸ ಸೌಲಭ್ಯವನ್ನು ನೀಡುತ್ತಿದೆ. ಈ ಸುಲಭ ವಿಧಾನದ ಮೂಲಕ ನೀವು ಮನೆಯಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿಒದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.