Royal enfield bullet gst price: ಕೇಂದ್ರ ಸರ್ಕಾರ ಇತ್ತೀಚೆಗೆ ಸರಕು ಮತ್ತು ಸೇವಾ ತೆರಿಗೆಯನ್ನು ಕಡಿಮೆ ಮಾಡಿದೆ. ಸ್ಲ್ಯಾಬ್ನಲ್ಲಿ ದೊಡ್ಡ ಬದಲಾವಣೆಯಾಗಿದೆ. ಇದರಿಂದಾಗಿ, ಬುಲೆಟ್ ಉತ್ಸಾಹಿಯೊಬ್ಬರು ರಾಯಲ್ ಎನ್ಫೀಲ್ಡ್ ಬುಲೆಟ್ 350 ಖರೀದಿಸುವಾಗ ದೊಡ್ಡ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಜಿಎಸ್ಟಿ ದರಗಳನ್ನು ಕಡಿಮೆ ಮಾಡುವ ಮೂಲಕ ತಿಂಗಳ ಮನೆಯ ಬಜೆಟ್ನಲ್ಲಿ ಎಷ್ಟು ಹಣ ಉಳಿಸಬಹುದು ಎನ್ನುವ ಮಾಹಿತಿ ಇಲ್ಲಿದೆ.
New GST Rates: ಜಿಎಸ್ಟಿ ಪರಿಷ್ಕರಣೆ ಮೂಲಕ ದೇಶವಾಸಿಗಳಿಗೆ ದೀಪಾವಳಿ ಗಿಫ್ಟ್ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಹೀಂದ್ರಾ ಮತ್ತು ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಸ್ವಾಗತಿಸಿದ್ದು, ಸರ್ಕಾರದ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ.
New GST Rates 2025 Items List: ಬೆಳಕಿನ ಹಬ್ಬ ದೀಪಾವಳಿಗೂ ಮೊದಲೇ ಜನಸಾಮಾನ್ಯರಿಗೆ ಬಂಪರ್ ಗುಡ್ ನ್ಯೂಸ್ ನೀಡಿರುವ ಕೇಂದ್ರ ಸರ್ಕಾರ, ಕೆಲವು ವಸ್ತುಗಳ ಮೇಲಿನ ಸರಕು ಮತ್ತು ಸೇವೆಗಳ ಟ್ಯಾಕ್ಸ್ ಅನ್ನು ಶೂನ್ಯ (0%)ಕ್ಕೆ ಇಳಿಸಲು ನಿರ್ಧರಿಸಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ ಎಲ್ಲಾ ವರ್ಗದ ಜನರಿಗೆ ಭರ್ಜರಿ ಲಾಭವಾಗಲಿದೆ. ಸರ್ಕಾರ ಜೀವರಕ್ಷಕ ಔಷಧಿಗಳು ಮತ್ತು ವಿಮೆಯನ್ನು ಶೂನ್ಯ ಜಿಎಸ್ಟಿ ವ್ಯಾಪ್ತಿಯಲ್ಲಿ ಸೇರಿಸಿದೆ. ಇಲ್ಲಿಯವರೆಗೆ 33 ಜೀವರಕ್ಷಕ ಔಷಧಿಗಳ ಮೇಲೆ ಅನ್ವಯಿಸಲಾಗಿದ್ದ 12% ಜಿಎಸ್ಟಿಯನ್ನು ರದ್ದುಗೊಳಿಸಲಾಗಿದೆ ಮತ್ತು ಅದನ್ನು ಶೂನ್ಯಗೊಳಿಸಲಾಗಿದೆ. ಇವುಗಳಲ್ಲಿ ಮೂರು ಕ್ಯಾನ್ಸರ್ ಔಷಧಿಗಳೂ ಸೇರಿವೆ.