ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನ ಸಾಮಾನ್ಯರಿಗೆ ಈ ನೀತಿಯು ನುಂಗಲಾರದ ಬಿಸಿ ತುಪ್ಪವಾಗಲಿದೆ. ಇವಷ್ಟೇ ಅಲ್ಲದೆ, ಹಾಲು ಉತ್ಪನ್ನಗಳ ಮೇಲೂ ಜಿಎಸ್ಟಿ ಜಾರಿಯಾಗಲಿದೆ. ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ 5 ರಷ್ಟು ಜಿಎಸ್ಟಿ ವಿಧಿಸಲಾಗುತ್ತಿದೆ.
ಬೆಲೆ ಏರಿಕೆ ಸಂಕಷ್ಟದ ಸುಳಿಗೆ ಸಿಲುಕಿರೋ ಜನರಿಗೆ ನಾಳೆಯಿಂದ ಗಾಯದ ಮೇಲೆ ಬರೆ ಬೀಳಲಿದೆ. ಕೇಂದ್ರ ಸರ್ಕಾರ ಜಿಎಸ್ಟಿ ನೀತಿ ಬದಲಾವಣೆ ತಂದಿದ್ದು ಆಹಾರ ವಸ್ತು ಸೇರಿ ಹಲವು ದಿನಬಳಕೆ ವಸ್ತುಗಳ ಮೇಲೆ ತೆರಿಗೆ ಬರೆ ಬೀಳಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.