GST Update: ದೇಶದೆಲ್ಲೆಡೆ ಶೀಘ್ರದಲ್ಲೇ ಹಬ್ಬದ ಸೀಸನ್ ಶೀಘ್ರದಲ್ಲಿಯೇ ಆರಂಭವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ತುಪ್ಪ, ಬೆಣ್ಣೆ ಮೇಲಿನ ತೆರಿಗೆ ಕಡಿತದಿಂದ ಹಬ್ಬಗಳ ಸಂಭ್ರಮ ಹೆಚ್ಚಾಗಲಿದೆ ಎನ್ನಲಾಗಿದೆ.
GST Council Meeting: ನವೆಂಬರ್, 2020 ರಿಂದ ವಿಶೇಷ ಡ್ರೈವ್ನಲ್ಲಿ ಕೇಂದ್ರ ಏಜೆನ್ಸಿಗಳು 62,000 ಕೋಟಿ ರೂಪಾಯಿ ಮೌಲ್ಯದ ಬೋಗಸ್ ಐಟಿಸಿ ಕ್ಲೈಮ್ಗಳನ್ನು ಪತ್ತೆಹಚ್ಚಿವೆ ಮತ್ತು ಕೆಲವು ವೃತ್ತಿಪರರು ಸೇರಿದಂತೆ 776 ಜನರನ್ನು ಬಂಧಿಸಿವೆ.
ಇಲ್ಲಿಯವರೆಗೆ ಆದಾಯ ತೆರಿಗೆ ಮತ್ತು ಜಿಎಸ್ಟಿಯನ್ನು ಠೇವಣಿ ಮಾಡಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದೇವೆ. ಆದರೆ ಈ ಸಮಸ್ಯೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಸರ್ಕಾರ ತೆರಿಗೆ ಮತ್ತಿ ಜಿಎಸ್ ಟಿಯನ್ನು ಒಂದೇ ಬಾರಿಗೆ ಕಟ್ಟಲು ಸಹಾಯವಾಗುವಂತೆ ಹೊಸದೊಂದು ಆ್ಯಪ್ ಅನ್ನು ಅಭಿವೃದ್ಧಿ ಪಡಿಸುತ್ತಿದೆ.
GST Council 49th Meeting: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಪರೀಕ್ಷೆಗಳ ಮೇಲೆ ಜಿಎಸ್ಟಿ ವಿಧಿಸದಿರಲು ಜಿಎಸ್ಟಿ ಕೌನ್ಸಿಲ್ ನಿರ್ಧರಿಸಿದೆ. ಈ ನಿರ್ಧಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ದೊಡ್ಡ ಪರಿಹಾರ ಸಿಕ್ಕಂತಾಗಿದೆ.
6,085 crore GST Collection: ಈ ಆದಾಯದ ಬೆಳವಣಿಗೆಯಿಂದ ರಾಜ್ಯ ಸರ್ಕಾರವು ಈ ವರ್ಷ ಉತ್ತಮ ಬಜೆಟ್ ಮಂಡಿಸಲು ಅನುವು ಮಾಡಿಕೊಡಲಿದೆ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
SBI Latest Update: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ಖಾತೆ ಹೊಂದಿರುವ ಗ್ರಾಹಕರ ಪಾಲಿಗೆ ಒಂದು ಶಾಕಿಂಗ್ ಸುದ್ದಿ ಪ್ರಕಟವಾಗಿದೆ. ಈ ಸರ್ಕಾರಿ ಬ್ಯಾಂಕಿನಲ್ಲಿ ನೀವೂ ಖಾತೆ ಹೊಂದಿದ್ದರೆ, ನೀವು ಯಾವುದೇ ರೀತಿಯ ವಹಿವಾಟು ನಡೆಸಡಿದರೂ ಕೂಡ ನಿಮ್ಮ ಖಾತೆಯಿಂದ ಸ್ವಯಂಚಾಲಿತವಾಗಿ ಹಣ ಕಡಿತವಾಗುತ್ತಿದ್ದರೆ. ಗ್ರಾಹಕರ ಖಾತೆಯಿಂದ ಹಣ ಏಕೆ ಕಡಿತವಾಗುತ್ತಿದೆ ಎಂಬುದರ ಕುರಿತು ಇದೀಗ ಬ್ಯಾಂಕ್ ಮಾಹಿತಿ ನೀಡಿದೆ.
GST Rate: ರುಪೇ ಡೆಬಿಟ್ ಕಾರ್ಡ್ ಹಾಗೂ ಕಡಿಮೆ ಮೌಲ್ಯದ ಭೀಮ್-ಯುಪಿಐ ವ್ಯವಹಾರಗಳಿಗೆ ಉತ್ತೇಜನ ನೀಡಲು ಪ್ರೋತ್ಸಾಹಕ ಯೋಜನೆಯ ಅಡಿ ಸರ್ಕಾರ ಬ್ಯಾಂಕುಗಳಿಗೆ ರುಪೇ ಡೆಬಿಟ್ ಕಾರ್ಡ್ ವ್ಯವಹಾರ ಶುಲ್ಕ ಹಾಗೂ 2000 ರೂ.ಗಳವರೆಗಿನ ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳಿಗೆ ಪ್ರತಿಶತ ರೂಪದಲ್ಲಿ ಉತ್ತೇಜನ ಮೊತ್ತವನ್ನು ನೀಡುತ್ತದೆ.
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೇತೃತ್ವದ ಸಚಿವರ ನಿಯೋಗ (GoM)ವು ಒಂದೆರಡು ದಿನಗಳ ಹಿಂದಷ್ಟೇ ತನ್ನ ವರದಿ ಸಲ್ಲಿಸಿದ್ದರಿಂದ ಆನ್ಲೈನ್ ಗೇಮಿಂಗ್ ಮತ್ತು ಕ್ಯಾಸಿನೊಗಳ ಮೇಲಿನ GST ಕುರಿತ ನಿರ್ಧಾರ ತೆಗೆದುಕೊಳ್ಳಲಾಗಲಿಲ್ಲ.
ಸಣ್ಣ ಉಳಿತಾಯ ಯೋಜನೆಯ ಬಡ್ಡಿದರಗಳನ್ನು ಕೇಂದ್ರ ಸರ್ಕಾರವು ಪ್ರತಿ 3 ತಿಂಗಳ ನಂತರ ಪರಿಶೀಲಿಸುತ್ತದೆ. ಆದ್ದರಿಂದ ಸರ್ಕಾರವು ಪಿಪಿಎಫ್, ಹಿರಿಯ ನಾಗರಿಕರ ಉಳಿತಾಯ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಲಭ್ಯವಿರುವ ಬಡ್ಡಿಯ ಮೊತ್ತವನ್ನು ಶೀಘ್ರದಲ್ಲೇ ಹೆಚ್ಚಿಸಬಹುದು.
ಜುಲೈ 18 ರಿಂದ ಜಾರಿಗೆ ಬರಲಿರುವ ಹೊಸ ಜಿಎಸ್ಟಿ ನಿಯಮಗಳ ಪ್ರಕಾರ, ಜಿಎಸ್ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಒಬ್ಬ ಹಿಡುವಳಿದಾರನು ಆಸ್ತಿಯನ್ನು ಬಾಡಿಗೆಗೆ ಪಡೆಯಲು ಶೇಕಡಾ 18 ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಪ್ರಕಾರ ಕೇಂದ್ರ ಸರ್ಕಾರವು ಜುಲೈ 18ರಿಂದ ಜಿಎಸ್ಟಿ ನಿಯಮಗಳನ್ನು ಬದಲಾಯಿಸಿದೆ ಎಂದು ಹೇಳಲಾಗುತ್ತಿದೆ. ಇದರ ಪ್ರಕಾರ ನೀವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಬಾಡಿಗೆಗೆ ಶೇ.18ರಷ್ಟು ಜಿಎಸ್ಟಿ ಪಾವತಿಸಬೇಕಾಗುತ್ತದಂತೆ.
GST Rules News: 10 ಕೋಟಿ ರೂ.ಗಿಂತ ಹೆಚ್ಚಿನ ವಹಿವಾಟು ಹೊಂದಿರುವ ಕಂಪನಿಗಳಿಗೆ ಸರಕು ಮತ್ತು ಸೇವಾ ತೆರಿಗೆ (GST) ಅಡಿಯಲ್ಲಿ 1 ಅಕ್ಟೋಬರ್ 2022 ರಿಂದ ಇ-ಇನ್ವಾಯ್ಸ್ ಕಡ್ಡಾಯವಾಗಿರಲಿದೆ.
ಬೆಲೆ ಏರಿಕೆ ಸಂಕಷ್ಟದ ಸುಲಿಗೆ ಜನ ಸಾಮಾನ್ಯ. ಇಂದಿನಿಂದ ನೂತನ ಜಿಎಸ್ ಟಿ ಜಾರಿ . ಜನರಿಗೆ ಇಂದಿನಿಂದ ಗಾಯದ ಮೇಲೆ ಬರೆ ಬೀಳಲಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಮತ್ತೊಂದು ಬರೆ ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.