ಗ್ರಾಹಕರು ಅಗತ್ಯವಸ್ತುಗಳ ಖರೀದಿಸಿದ ಬಳಿಕ ಬಿಲ್ ಪಡೆಯುವುದನ್ನು ಪ್ರೋತ್ಸಾಹಿಸಲು ಸರ್ಕಾರ ಲಾಟರಿ ಯೋಜನೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ GST ಲಾಟರಿ ಯೋಜನೆ ಅಡಿ 10ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳವರೆಗೆ ಬಹುಮಾನ ನೀಡುವ ಕುರಿತು ಉಲ್ಲೇಖಿಸಲಾಗುವುದು ಎನ್ನಲಾಗಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಚೌಕಟ್ಟನ್ನು ಪರಿಚಯಿಸಿ ಎರಡು ವರ್ಷಗಳಾದರೂ ಇನ್ನೂ ಕೆಲವು ನ್ಯೂನತೆಗಳನ್ನು ಹೊಂದಿರಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯಮಿಗಳು ಮತ್ತು ತೆರಿಗೆ ತಜ್ಞರ ಮುಂದೆ ಒಪ್ಪಿಕೊಂಡಿದ್ದಾರೆ.
2019 ರ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಈಗ ಸಣ್ಣ ಉದ್ದಿಮೆದಾರರ ತೃಪ್ತಿ ಪಡಿಸುವ ನಿಟ್ಟಿನಲ್ಲಿ ಸದ್ಯದಲ್ಲೇ ವಿಮಾ ಯೋಜನೆಯೊಂದನ್ನು ಜಾರಿಗೆ ತರುವ ಯೋಜನೆಯನ್ನು ರೂಪಿಸಲಾಗುತ್ತಿದೆ.
ಕೇಂದ್ರ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಕಡಿಮೆಗೊಳಿಸಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ ಎಂದು ಐಟಿ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿ ಹೇಳಿದ್ದಾರೆ.
ಇದರ ಜೊತೆಯಲ್ಲಿ, ಚೆಕ್ ಬುಕ್ ವಿಮೆಗಳಂತಹ ಸೇವೆಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಆದರೆ NRIನಲ್ಲಿ ಕ್ರೆಡಿಟ್ ಕಾರ್ಡ್ ವಿಮಾ ಪಾಲಿಸಿಯನ್ನು ಖರೀದಿಸುವವರಿಗೆ ಜಿಎಸ್ಟಿ ವಿಧಿಸಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.