The rise Of Ashoka: ಅಭಿನಯ ಚತುರ ನೀನಾಸಂ ಸತೀಶ್ ನಟಿಸುತ್ತಿರುವ ಅಶೋಕ ಬ್ಲೇಡ್ ಸಿನಿಮಾವೀಗ ಶೀರ್ಷಿಕೆ ಬದಲಾವಣೆಯೊಂದಿಗೆ ಮತ್ತೆ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ. ಅಶೋಕ್ ಬ್ಲೇಡ್ ಬದಲಿಗೆ 'ದಿ ರೈಸ್ ಆಫ್ ಅಶೋಕ' ಎಂಬ ಟೈಟಲ್ ಇಡಲಾಗಿದೆ. ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ಬಳಿಕ ಈ ಚಿತ್ರ ನಿಂತು ಹೋಯ್ತು ಎಂಬ ಸುದ್ದಿಯಾಗಿತ್ತು. ಆದರೆ ನಟ ನೀನಾಸಂ ಸತೀಶ್ 'ದಿ ರೈಸ್ ಆಫ್ ಅಶೋಕ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ವಿನೋದ್ ದೊಂಡಾಲೆ ಶೇಕಡ ಎಂಬತ್ತರಷ್ಟು ಚಿತ್ರೀಕರಣ ಮುಗಿಸಿದ್ದಾರೆ , ಒಂದಿಷ್ಟು ಟಾಕಿ ಮತ್ತು ಹಾಡುಗಳ ಚಿತ್ರೀಕರಣ ಬಾಕಿ ಇತ್ತು ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.