CM Siddaramaiah: "ನಿಮ್ಮ ಅತ್ಯಂತ ಪ್ರಮುಖ ಸಾಧನೆ ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು. ನಿಮ್ಮ ಆಡಳಿತದಲ್ಲಿ 2024-25ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶದ ಸಾಲ ₹185.27 ಲಕ್ಷ ಕೋಟಿಯ ಗಡಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ಜಿಡಿಪಿ 56.8% ಆಗಲಿದೆ. ಇದು ನಿಮ್ಮ ದುರಾಡಳಿತ ಮಾತ್ರವಲ್ಲ, ನೀವು ಪ್ರತಿಯೊಬ್ಬ ಭಾರತೀಯನ ಮೇಲೆ ಹೊರಿಸುತ್ತಿರುವ ಸಾಲದ ಹೊರೆಯೂ ಹೌದು" ಎಂದು ಹೇಳಿದ್ದಾರೆ.
Gruhalakshmi: ರಾಜ್ಯದ ಗೃಹಿಣಿಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ರೂ. ಹಣ ಪಡೆಯುತ್ತಿದ್ದಾರೆ. ಇದೀಗ ಹಣ ಪಡೆಯುತ್ತಿರುವ ಗೃಹಿಣಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಘೋಷಣೆ ಮಾಡಿದ್ದಾರೆ.
PMGKAY: ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಪಡಿತರ ವಿತರಣೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ತಿಳಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸರ್ಕಾರದ ಯೋಜನೆ ಏನು ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
Gruha Lakshmi Scheme: ಜೂನ್ ತಿಂಗಳಿನ 11ನೇ ಕಂತು ಹಾಗೂ ಜುಲೈ ತಿಂಗಳ 12ನೇ ಕಂತಿನ ಹಣ ಇನ್ನು ಸಹ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಹಣ ಜಮಾ ಆಗಲು ವಿಳಂಬವಾಗಿದೆ ಎಂದು ಹೇಳಲಾಗಿದೆ.
Karnataka Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಇದೇ ತಿಂಗಳ 20ರೊಳಗೆ ಮಹಿಳೆಯರ ಖಾತೆಗೆ ಜಮಾ ಆಗಬಹುದು ಎಂದು ಹೇಳಲಾಗುತ್ತಿದೆ. ಇನ್ನುಂದೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಯೋಜನೆಯ ಹಣ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Gruha Lakshmi Scheme: ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ GST, ತೆರಿಗೆ ವ್ಯಾಪ್ತಿಗೆ ಬರುವ ಅರ್ಜಿದಾರರನ್ನು ಪರಿಶೀಲಿಸಿದ ನಂತರ ಇದೀಗ ರಾಜ್ಯದಲ್ಲಿ 1.23 ಕೋಟಿ ಫಲಾನುಭವಿಗಳಿದ್ದಾರೆ. ಶೀಘ್ರವೇ ಜೂನ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.
Gruha Lakshmi Scheme: ಕೆಲವು ಕಾರಣಗಳಿಂದ ನೂರಾರು ಮಹಿಳೆಯರಗೆ ಹಣ ಬಂದಿಲ್ಲ. ಹೀಗಾಗಿ ಅನೇಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದುವರೆಗೂ ಗ್ಯಾರಂಟಿ ಹಣ ಬಾರದಿರುವ ಗೃಹಲಕ್ಷ್ಮಿ ಫಲಾನುಭವಿಗಳು ತಪ್ಪದೆ ಕೆಲವು ಕೆಲಸಗಳನ್ನು ಮಾಡಿದ್ರೆ ಗೃಹಲಕ್ಷ್ಮಿ ಹಣ ಬರುತ್ತದೆ.
Guarantee schemes: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜೈರಾಮ್, ಶ್ರೀರಾಮ್ ಅಂದ್ರೆ ಏನು ಊಟಕ್ಕೆ ಸಿಗುತ್ತಾ? ನೌಕರಿ ಸಿಗುತ್ತಾ? ಬದುಕು ಸಿಗುತ್ತಾ? ಎಂದು ಸಚಿವ ಆರ್.ಬಿ.ತಿಮ್ಮಾಪೂರ ಗ್ಯಾರಂಟಿ ಸಮಾವೇಶದಲ್ಲಿ ಬಿಜೆಪಿ ವಿರುದ್ದ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.
ಗ್ಯಾರಂಟಿ ಹೊರೆಯಿಂದ ಕಾಂಗ್ರೆಸ್ ಶಾಸಕರಿಗೆ ಅನುದಾನ ಸಿಗುತ್ತಿಲ್ಲವಾ?. ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಇಲ್ವಾ....? ಯಾಕಿಷ್ಟು ಗೊಂದಲ?. ಗ್ಯಾರಂಟಿ ಹೊರೆ ಬಗ್ಗೆ ಕಾಂಗ್ರೆಸ್ನ ಮತ್ತೊಬ್ಬ ಶಾಸಕ ಅಸಮಾಧಾನ.
ಈಗಾಗಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿದ ನಾಡದ್ರೋಹಿ ಸರ್ಕಾರ ಈಗ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂ. ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಆಶೋಕ್ ಹೇಳಿದರು.
ಬಜೆಟ್ನಲ್ಲಿ ಹೊಸ ಜಿಲ್ಲೆಗಳ ಘೋಷಣೆಗೆ ಮಾಡುತ್ತಾ ಸರ್ಕಾರ
ಬೆಳಗಾವಿ ಹಾಗೂ ತುಮಕೂರು ಜಿಲ್ಲೆ ವಿಭಜನೆ ಆಗೋದು ಫಿಕ್ಸ್
ಫೆಬ್ರವರಿ 8 ರಂದು ರಾಜ್ಯ ಸರ್ಕಾರ ಹೊರಡಿಸುವ ಸುತ್ತೋಲೆ
ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳ ಹೆಸರು ಉಲ್ಲೇಖ
ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ
ಏಲಕ್ಕಿ ನಾಡು ಹಾವೇರಿ ಜಿಲ್ಲೆಯ ಜನರಲ್ಲಿ ಹೆಚ್ಚಿದ ನಿರೀಕ್ಷೆ
ಜಿಲ್ಲೆಯ ಅಭಿವೃದ್ಧಿಗೆ 100 ಕೋಟಿ ವಿಶೇಷ ಅನುದಾನಕ್ಕೆ ಆಗ್ರಹ
ಕೃಷಿ, ಪ್ರವಾಸೋದ್ಯಮ & ಇತರೆ ಅಭಿವೃದ್ಧಿಗೆ ಅನುದಾನ ಬೇಕು
ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಅಗತ್ಯವಿದೆ
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಕೌಂಟ್ಡೌನ್
8050 ಕೋಟಿ ಮೊತ್ತದ ಅನುದಾನಕ್ಕೆ ಪಾಲಿಕೆ ಪ್ರಸ್ತಾವನೆ
ಬೆಂಗಳೂರಿನ ಅಭಿವೃದ್ಧಿ ಸೇರಿ ಹೊಸ ಯೋಜನೆಗಳ ನಿರೀಕ್ಷೆ
ಇಂದಿರಾ ಕ್ಯಾಂಟೀನ್.. ಟ್ರಾಫಿಕ್ಗೂ ಹೊಸ ಟಚ್ ಸಾಧ್ಯತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.