ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು.
CM Siddaramaih on Guarantee Yojana: ಚಲನ ರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು, ಇವನಾರವ ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು.
ಗ್ಯಾರಂಟಿ ಯೋಜನೆ, ಬರದ ಬಗ್ಗೆ ಇಂದು CM ಸಭೆ
ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮೀಟಿಂಗ್
ಸರ್ಕಾರದ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲು ಸಭೆ
ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಭೆ
ವಿಧಾನಸೌಧದಲ್ಲಿ ನಡೆಯಲಿರುವ ಮಹತ್ವದ ಮೀಟಿಂಗ್
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಎಷ್ಟಿದೆ.?
ಏನಾದರೂ ಲೋಪಗಳಾಗಿವೆ ಎಂಬ ಬಗ್ಗೆ ಮಾಹಿತಿ ಸಂಗ್ರಹ
ಕಳೆದ ಬಜೆಟ್ ಅನುಷ್ಠಾನದ ವಿಚಾರವಾಗಿಯೂ ಚರ್ಚೆ
ಕೇಂದ್ರ ಸರ್ಕಾರ ಬರ ಪರಿಹಾರ ನೀಡದ ವಿಚಾರ ಇಂದಿನವರೆಗೂ ಒಂದು ರೂಪಾಯಿಯೂ ಕೊಟ್ಟಿಲ್ಲ ಕರ್ನಾಟಕ ವಿಚಾರದಲ್ಲಿ ಮಲತಾಯಿ ಧೋರಣೆ ಮಂತ್ರಿಗಳ ಭೇಟಿಗೂ ಅವಕಾಶ ನೀಡುತ್ತಿಲ್ಲ ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಕೇಂದ್ರದ ತಂಡ ಬಂದು ಪರಿಶೀಲನೆ ನಡೆಸಿದೆ 216 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ ನಾವು 17,910 ಕೋಟಿ ರೂಪಾಯಿ ಕೇಳಿದ್ದೇವೆ 33 ಸಾವಿರ ಕೋಟಿಗೂ ಹೆಚ್ಚು ಹಾನಿಯಾಗಿದೆ
ಕೇಂದ್ರ ಸರ್ಕಾರ ಬರ ಪರಿಹಾರ ನೀಡದ ವಿಚಾರ ಇಂದಿನವರೆಗೂ ಒಂದು ರೂಪಾಯಿಯೂ ಕೊಟ್ಟಿಲ್ಲ ಕರ್ನಾಟಕ ವಿಚಾರದಲ್ಲಿ ಮಲತಾಯಿ ಧೋರಣೆ ಮಂತ್ರಿಗಳ ಭೇಟಿಗೂ ಅವಕಾಶ ನೀಡುತ್ತಿಲ್ಲ ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಕೇಂದ್ರದ ತಂಡ ಬಂದು ಪರಿಶೀಲನೆ ನಡೆಸಿದೆ 216 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ ನಾವು 17,910 ಕೋಟಿ ರೂಪಾಯಿ ಕೇಳಿದ್ದೇವೆ 33 ಸಾವಿರ ಕೋಟಿಗೂ ಹೆಚ್ಚು ಹಾನಿಯಾಗಿದೆ
ಮುಂದಿನ ಬಜೆಟ್ವರೆಗೂ ಸರ್ಕಾರದ ಬಳಿ ದುಡ್ಡಿಲ್ಲ ಎಂದ ಷಡಕ್ಷರಿ. ತುಮಕೂರು ಜಿಲ್ಲೆ ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಬೇಸರ.
ತಿಪಟೂರಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಹೇಳಿಕೆ.
ಸರ್ಕಾರಕ್ಕೆ 100ರ ಸಂಭ್ರಮ.. ರಾಜ್ಯಕ್ಕೆ ಬಂದೆರಗಿದ ಜಲಕ್ಷಾಮ. ಸಂಭ್ರಮದಲ್ಲಿ ಸರ್ಕಾರ.. ಮುಂಗಾರು ಜೂಜಾಟಕ್ಕೆ ರೈತರ ತತ್ತರ. ಅಕ್ಕಿ ಬದಲಿಗೆ ಹಣ ನೀಡಿ ಬಡವರ ಬದುಕ ಇನ್ನಷ್ಟು ದುರ್ಬರ. ಚುನಾವಣೆ ವೇಳೆ ಕೊಟ್ಟ ಮಾತು ತಪ್ಪಿತಾ ಕಾಂಗ್ರೆಸ್ ಸರ್ಕಾರ..?
ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಜಾರಿಗೆ ಕ್ಷಣಗಣನೆ. ಇಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ. ರಾಹುಲ್ ಗಾಂಧಿಯಿಂದ ಯೋಜನೆಗೆ ಅದ್ದೂರಿ ಚಾಲನೆ. ಇಂದೇ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.