Guava leaves benefits : ಪ್ರತಿದಿನ ಬೆಳಿಗ್ಗೆ ಈ ಮರದ ಎಲೆಗಳನ್ನು ಜಗಿದು ತಿನ್ನುವುದರಿಂದ ಮಧುಮೇಹ ಸೇರಿದಂತೆ 5 ಕಾಯಿಲೆಗಳಿಂದ ಪರಿಹಾರ ಸಿಗುತ್ತದೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದರ 4-5 ಎಲೆಗಳನ್ನು ತಿಂದರೆ ಹಲವಾರು ರೋಗಗಳಿಂದ ಮುಕ್ತಿ ಸಿಗುತ್ತದೆ.
Benefits of Guava Leaves: ಹೆಚ್ಚು ಕಡಿಮೆ ಎಲ್ಲರಿಗೂ ಇಷ್ಟವಾಗುವ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು, ಹುಳಿ-ಸಿಹಿ ಅದರ ರುಚಿ, ಆದರೆ ತೂಕ ಇಳಿಕೆಗೆ ಸೀಬೆಹಣ್ಣಿನ ಮರದ ಎಲೆಗಳು ಒಂದು ಪರಿಣಾಮಕಾರಿ ಮನೆಮದ್ದಾಗಿದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಇಲ್ಲ ಎಂದಾದರೆ ಸೀಬೆಹಣ್ಣಿನ ಎಲೆಗಳ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.