Side Effects Of Eating Guava: ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರ ಮತ್ತು ಗ್ಯಾಸ್ನಂತಹ ಸಮಸ್ಯೆಗಳು ಉಂಟಾಗುತ್ತವೆ. ದುರ್ಬಲ ಜೀರ್ಣಕ್ರಿಯೆ, ಶೀತ ಮತ್ತು ಕೆಮ್ಮಿನ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ತಿನ್ನಬಾರದು. ಇದು ಈ ರೋಗ ಲಕ್ಷಣಗಳನ್ನು ಉಲ್ಭಣಗೊಳಿಸುತ್ತದೆ. ವಿಶೇಷವಾಗಿ ಈ ಹಣ್ಣನ್ನು ರಾತ್ರಿ ವೇಳೆ ತಿನ್ನಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.