Chikkaballapur Crime News: ಬುದ್ದಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಎಸ್ಐ(ASI) ಸ್ಕೂಟರ್ಗೆ ಬೆಂಕಿ ಇಟ್ಟು ವಿಕೃತಿ ಮೆರೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಎಂದಿನಂತೆ ಗುಡಿಬಂಡೆ ಸಂತೆ ಬೀದಿಯ ತಮ್ಮ ಮನೆಯಲ್ಲಿ ಸ್ನಾನ ಮಾಡಿ ದೇವರ ಪೂಜೆ ಮಾಡಿ ಪೇಪರ್ ಓದುತ್ತಿದ್ದಾಗ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.