Kim and Khloe Kardashian: ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜುಲೈ 12ರ ಶುಕ್ರವಾರದಂದು ಇವರಿಬ್ಬರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಇತ್ತೀಚೆಗೆ ಅಂಬಾನಿ ಕುಟುಂಬ ಆಶೀರ್ವಾದ ಸಮಾರಂಭವನ್ನು ಆಯೋಜಿಸಿತ್ತು.
Ambani son wedding : ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹವು ಜುಲೈ 12ರಂದು ಮುಂಬೈನಲ್ಲಿ ನಡೆಯಿತು. ಹಿನ್ನೆಲೆ ಬೇರೆ ಬೇರೆ ಕ್ಷೇತ್ರಗಳಿಂದ ಗಣ್ಯರು ಆಗಮಿಸಿದ್ದರು. ಇವರೆಲ್ಲರನ್ನು ಸ್ವಾಗತಿಸಲು ಅಂಬಾನಿ ಹಲವು ವ್ಯವಸ್ಥೆಗಳನ್ನು ಮಾಡಿದ್ದರು.
Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.