Justice NV Anjaria: ಜಸ್ಟಿಸ್ ಅಂಜಾರಿಯಾ ಅವರು ನವೆಂಬರ್ 2011ರಲ್ಲಿ ಗುಜರಾತ್ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ಅಂದಿನಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ನ್ಯಾಯಾಧೀಶರಾಗುವ ಮೊದಲು, ಅವರು ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಉಚ್ಚ ನ್ಯಾಯಾಲಯದಲ್ಲಿ ಪ್ರ್ಯಾಕ್ಟೀಸ್ ಮಾಡಿದ್ದರು.
ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ಅಪರಾಧ ನಿರ್ಣಯಕ್ಕೆ ತಡೆಯಾಜ್ಞೆ ನಿರಾಕರಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್ನಿಂದ ಪರಿಹಾರ ಪಡೆಯಲು ವಿಫಲರಾಗಿದ್ದಾರೆ.
ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಆಹಾರ ಮಳಿಗೆಗಳ ವಿರುದ್ಧ ಇತ್ತೀಚೆಗೆ ನಡೆಸಲಾದ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ಕಾರ್ಯಾಚರಣೆಯನ್ನು ಪ್ರಶ್ನಿಸಿದ ಗುಜರಾತ್ ಹೈಕೋರ್ಟ್ ಗುರುವಾರದಂದು ಮಹಾನಗರ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿತು.
2002 ರಲ್ಲಿ ಗುಜರಾತ್ನ ಗೋದ್ರಾ ಗಲಭೆಯ ಬಳಿಕ ಹಾನಿಗೊಳಗಾಗಿದ್ದ ದೇವಾಲಯಗಳ ಪುನರ್ ನಿರ್ಮಾಣಕ್ಕೆ ಗುಜರಾತ್ ಸರ್ಕಾರ ಪರಿಹಾರ ನೀಡಬೇಕೆಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.