ದ್ವಾರಕಾ ಜಿಲ್ಲೆಯ ಭನ್ವಾಡ್ ಗ್ರಾಮದಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಚಂಡಮಾರುತದ ಅಬ್ಬರದ ನಡುವೆ ನಾಲ್ಕು ದಿನದ ಮಗುವನ್ನು ತಮ್ಮ ತೋಳುಗಳಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಹೋಗುತ್ತಿರುವ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಒಂದು ತಿಂಗಳ ಹಿಂದೆ ಕಾಶ್ಮೀರದಲ್ಲಿ ಬಂಧಿತನಾಗಿದ್ದ ಗುಜರಾತ್ನಿಂದ ಬಂದಿದ್ದ ಓರ್ವ ನಕಲಿ ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಇಂದು ಗುಜರಾತ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಗುಜರಾತ್ ಪೊಲೀಸರ ಆಗ್ರಹದ ಮೇರೆಗೆ ಸ್ವಯಂ ಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ್ ವಿರುದ್ಧ ಇಂಟರ್ ಪೋಲ್ 'ಬ್ಲೂ ಕಾರ್ನರ್' ನೋಟಿಸ್ ಜಾರಿಗೊಳಿಸಿದೆ. ಕಳೆದ ವರ್ಷ ನಿತ್ಯಾನಂದ ಭಾರತದಿಂದ ಪಲಾಯನಗೈದಿದ್ದಾನೆ.
ಗುಜರಾತ್ ಪೊಲೀಸ್ ಅಧಿಕಾರಿಯೊಬ್ಬರು ಈ ವಿಷಯದ ಬಗ್ಗೆ ಮಾಹಿತಿ ನೀಡುತ್ತಾ, ಕುಟುಂಬದ ಸದಸ್ಯರು 24 ಗಂಟೆಗಳಿಂದ ಕರೆಗಳನ್ನು ಸ್ವೀಕರಿಸದ ಕಾರಣ, ಸಂಶಯ ವ್ಯಕ್ತಪಡಿಸಿದ ಕೆಲವರು ಅವರ ಮನೆ ತಲುಪಿದರು ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.