Just Pass Movie Song: ಗುಜರಾತ್, ಸದ್ಯ ಇಡೀ ದೇಶದ ಗಮನ ಸೆಳೆದಿರೋ ಪ್ರಧಾನ ರಾಜ್ಯವಲ್ಲದೇ ಇಡೀ ಭಾರತದ ಆಡಳಿತ ಚುಕ್ಕಾಣಿ ಹಿಡಿದಿರೋ ಶ್ರೀ ನರೇಂದ್ರ ಮೋದಿಯವರ ತವರಿನ ಸಿರಿ. ಅಂಥ ಅದ್ಭುತ ನಾಡಲ್ಲಿ ಕನ್ನಡ ನಾಡಿನ ಹಾಡೊಂದರ ಚಿತ್ರೀಕರಣ ನಡೆದಿದೆ ಎಂದರೆ ನೀವು ನಂಬುತ್ತೀರಾ?!
ಗುಜರಾತ್ ಮಾದರಿ, ಗುಜರಾತ್ ಮಾದರಿ ಎನ್ನುವವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಗುಜರಾತ್ ನ ಈ ಸ್ಥಿತಿ ಮಾದರಿ ಆಗಲು ಸಾಧ್ಯವೇ ಎಂದು ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ 4 ಮತ್ತು 5 ರಲ್ಲಿ ಇರುವ ಅಂಕಿ ಅಂಶಗಳನ್ನು ತುಲನೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
Byparjoy Cyclone: ಅರಬ್ಬಿ ಸಮುದ್ರದಲ್ಲಿ ಹುಟ್ಟಿಕೊಂಡಿರುವ ಬೈಪರ್ಜೋಯ್ ಚಂಡಮಾರುತ ನಾಳೆ ವೇಳೆಗೆ ಗುಜರಾತ್ ಕರಾವಳಿಯನ್ನು ಪ್ರವೇಶಿಸಬಹುದು ಎಂದು ಊಹಿಸಲಾಗಿದೆ. ಇದರ ಪರಿಣಾಮವಾಗಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಭಾರತೀಯ ರೈಲ್ವೆ ಪರಿಸ್ಥಿತಿಯನ್ನು ನಿಭಾಯಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
ಭಾರೀ ಕುತೂಹಲ ಕೆರಳಿಸಿದ ಚುನಾವಣಾ ಫಲಿತಾಂಶ. ಗುಜರಾತ್-ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ. ಎರಡೂ ರಾಜ್ಯಗಳಲ್ಲಿ ಮತ ಎಣಿಕೆ ಕಾರ್ಯ ಆರಂಭ. ಮೊದಲಿಗೆ ಅಂಚೆ ಮತಗಳ ಎಣಿಕೆ ಕಾರ್ಯ. ಎರಡೂ ರಾಜ್ಯಗಳಲ್ಲಿ ಆರಂಭದಲ್ಲೇ ಬಿಜೆಪಿಗೆ ಮುನ್ನಡೆ.
ಗುಜರಾತನಲ್ಲಿ ಮೊದಲ ಹಂತದ ಮತದಾನ. 19 ಜಿಲ್ಲೆಯ 89 ಕ್ಷೇತ್ರಗಳಲ್ಲಿ ಮತದಾನ ಆರಂಭ. 788 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತದಾರ. ಬೆಳಗ್ಗೆ 7 ಗಂಟೆಗೆ ಆರಂಭವಾಗಿರುವ ಮತದಾನ ಪ್ರಕ್ರಿಯೆ..
Covid-19 Rule Violation: ಗುಜರಾತ್ ನ (Gujrat) ಅಹಮದಾಬಾದ್ನಲ್ಲಿ (Ahmedabad) ಕುಟುಂಬವೊಂದು ತನ್ನ ಸಾಕು ನಾಯಿಯ ಹುಟ್ಟುಹಬ್ಬ (Pet Dog Birthday Celebration) ಆಚರಿಸಲು ದೊಡ್ಡ ಔತಣಕೂದವನ್ನೇ ಆಯೋಜಿಸಿದೆ. ಈ ಸಮಾರಂಭಕ್ಕೆ ಆಗಮಿಸಿದ ಜನರು ಕೋವಿಡ್-19 ನಿಯಮಗಳನ್ನು(Covid-19 Rules) ಉಲ್ಲಂಘಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಸಹೋದರರು ಸೇರಿದಂತೆ ಒಟ್ಟು ಮೂವರನ್ನು ಬಂಧಿಸಿದ್ದಾರೆ.
Cyclone Shaheen: ಗುಜರಾತ್ನಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಗಾಳಿಯು ಗುಜರಾತಿನ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 60-150 ಕಿಮೀ ವೇಗದಲ್ಲಿ ಚಲಿಸಬಹುದು.
ಭಾರತೀಯ ನೌಕಾಪಡೆಯ ಐಎನ್ಎಸ್ ಕೊಚ್ಚಿ ಮತ್ತು ಐಎನ್ಎಸ್ ಕೋಲ್ಕತಾ 111 ಜನರನ್ನು ರಕ್ಷಿಸಿದ್ದು, ಕಡಲಾಚೆಯ ನೆರವು ಹಡಗು (ಒಎಸ್ವಿ) 'ಗ್ರೇಟ್ಶಿಪ್ ಅಹಲ್ಯ' 17 ಜನರನ್ನು ರಕ್ಷಿಸಿದೆ ಮತ್ತು ಒಎಸ್ವಿ 'ಓಷನ್ ಎನರ್ಜಿ' 18 ಜನರನ್ನು ರಕ್ಷಿಸಿದೆ.
Vadodara Rape: ಈ ಕುರಿತು ಹೇಳಿಕೆ ನೀಡಿರುವ ಕ್ರೈಂ ಬ್ರಾಂಚ್ ಅಧಿಕಾರಿಯೊಬ್ಬರು, ರೇಪ್ ನಂತಹ ಒಂದು ಘಟನೆಯನ್ನು ವಾಹನದ ಹಿಂದಿನ ಸೀಟ್ ನಲ್ಲಿ ನಡೆಸಬಹುದೇ ಎಂಬುದನ್ನು ಪತ್ತೆಹಚ್ಚುವ ಪ್ರಯತ್ನ ಇದಾಗಿದೆ. ಇದಲ್ಲದೆ ವಾಹನದಲ್ಲಿ ರೇಪ್ ಮಾಡಿದರೆ, ಸಂತ್ರಸ್ತೆ ಓಡುವ ಪ್ರಯತ್ನ ನಡೆಸಿದ್ದಾಳೆಯೇ ಅಥವಾ ಇಲ್ಲ ಎಂಬುದನ್ನೂ ಕೂಡ ಪತ್ತೆಹಚ್ಚುವುದು ಇದರ ಉದ್ದೇಶ ಎಂದು ಹೇಳಿದ್ದಾರೆ.
ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ.
2002ರ ಫೆಬ್ರವರಿ 27 ರಂದು ಸಬರಮತಿ ಎಕ್ಸ್ಪ್ರೆಸ್ ರೈಲಿನ ಎಸ್-6 ವಿಭಾಗ ಗೋಧ್ರಾ ನಿಲ್ದಾಣಕ್ಕೆ ಹಸ್ತಾಂತರಿಸಲಾಯಿತು. ತದನಂತರ ಇಡೀ ಗುಜರಾತ್ನಲ್ಲಿ ಗಲಭೆಗಳು ಉಂಟಾಗಿವೆ. ಈ ಕೋಚ್ ನಲ್ಲಿ ಒಟ್ಟು 59 ಜನರಿದ್ದರು, ಅದರಲ್ಲಿಯೂ ಹೆಚ್ಚಾಗಿ ಅಯೋಧ್ಯೆಯಿಂದ ಹಿಂದಿರುಗುವ ಮಂದಿ ಇದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.