ಗುವಾಹಟಿಯಲ್ಲಿ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಮೂರು ದಿನಗಳ ಕಾಲ ಮನೆಯ ಫ್ರಿಡ್ಜ್ನಲ್ಲಿ ಇರಿಸಿದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ. ಅಲ್ಲದೆ ತನಿಖೆಯ ವೇಳೆ ಆರೋಪಿ ಮಹಿಳೆ ಇಬ್ಬರ ದೇಹವನ್ನು ಮೇಘಾಲಯ ವ್ಯಾಪ್ತಿಯ ಪ್ರದೇಶದಲ್ಲಿ ವಿಲೇವಾರಿ ಮಾಡಿದ್ದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಭಾರತ ಗೆದ್ದು ಬೀಗಿದೆ. ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 373 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡ 8 ವಿಕೆಟ್ ಕಳೆದುಕೊಂಡು 306 ರನ್ ಗಳಿಸಲಷ್ಟೇ ಶಕ್ತವಾಗಿದ್ದು 67 ರನ್ ಗಳಿಗೆ ಭಾರತಕ್ಕೆ ಶರಣಾಗಿದೆ.
India vs Sri Lanka 1st ODI: ಟೀಂ ಇಂಡಿಯಾದ ರನ್ ಮಿಷನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ತಮ್ಮ ತಾಯ್ನಾಡಿನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸುವ ಮೂಲಕ ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.
ಅಸ್ಸಾಂನ ಗುವಾಹಟಿಯ ಆನೆಯ ಪಾನಿ ಪುರಿ ತಿನ್ನುವ ವಿಡಿಯೋ ಒಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಕ್ಲಿಪ್ ನಲ್ಲಿ, ಆನೆಯು ಪಾನಿ ಪುರಿ ಅಥವಾ ಫುಚ್ಕಾ ಸ್ಟಾಲ್ನ ಬಳಿ ನಿಂತು ಪಾನಿ ಪುರಿ ಪಫ್ಗಳನ್ನು ಆನಂದಿಸುತ್ತಿರುವುದನ್ನು ಕಾಣಬಹುದು. ಅಲ್ಲದೆ, ವ್ಯಾಪಾರಿ ಆನೆಗೆ ಸಂತೋಷದಿಂದ ಬಡಿಸುತ್ತಿರುವುದನ್ನ ಕಾಣಬಹುದಾಗಿದೆ.
ಶಿವಸೇನಾ ನಾಯಕರ ಬಂಡಾಯದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಪತನಗೊಂಡ ಕೆಲವು ದಿನಗಳ ನಂತರ, ಸಂಜಯ್ ರಾವತ್ ಅವರು ತಮಗೂ ಕೂಡ ಗೌಹಾತಿಯಲ್ಲಿರುವ ಏಕನಾಥ್ ಶಿಂಧೆ ಹಾಗೂ ಇತರ ಬಂಡಾಯ ಶಾಸಕರನ್ನು ಸೇರಲು ಆಫರ್ ನೀಡಲಾಗಿತ್ತು ಎಂದು ಅವರು ಹೇಳಿದರು.
ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಎದುರಿಸುತ್ತಿರುವ ಶಿವಸೇನೆಯ ಮುಖ್ಯ ವಕ್ತಾರ ಸಂಜಯ್ ರಾವುತ್ ಅವರು ಇಂದು ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾಲಿವುಡ್ನ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ಮತ್ತು ಆಚರಿಸಲು ಪ್ರತಿವರ್ಷ ಫಿಲ್ಮ್ಫೇರ್ ಪ್ರಶಸ್ತಿಗಳನ್ನು ನಡೆಸಲಾಗುತ್ತದೆ. ಈ ವರ್ಷ, ಫೆಬ್ರವರಿ 15 ರ ರಾತ್ರಿ ಅಸ್ಸಾಂನ ಗುವಾಹಟಿಯಲ್ಲಿ 65 ನೇ ಫಿಲ್ಮ್ಫೇರ್ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.
ನ್ಯಾಯಮೂರ್ತಿ ರಂಜನ್ ಗೊಗೊಯ್ ಮುಖ್ಯ ನ್ಯಾಯಮೂರ್ತಿಯಾಗಿ, ಅವರು ತಮ್ಮ ಅಧಿಕೃತ ಬಂಗಲೆ 5 ಕೃಷ್ಣ ಮೆನನ್ ಮಾರ್ಗ(5 Krishna Menon Marg)ದಲ್ಲಿ ವಾಸಿಸುತ್ತಿದ್ದರು. ಅವರು ನವೆಂಬರ್ 17 ರಂದು ನಿವೃತ್ತರಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.