H.D. Kumaraswamy: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
JDS Slams CM siddaramaiah: ಮನೆಯೊಂದು ಮೂವತ್ತೊಂದು ಬಾಗಿಲು ಎನ್ನುವಂತೆ ಆಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಾಹೇಬರಿಗೆ ಸ್ವಯಂ ನಿವೃತ್ತಿ ಕೊಡಿಸಲು ಕೈ ಹೈಕಮಾಂಡ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ಸೂಚನೆಯೇ ಇದು ಎಂದು ಜೆಡಿಎಸ್ ಟೀಕಿಸಿದೆ.
Union Minister HD Kumaraswamy: ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ.
ಚನ್ನಪಟ್ಟಣ ಕೈ ವಶಕ್ಕೆ ಡಿಕೆಶಿ ಸರ್ಕಸ್ ಹಲವಾರು ಸರ್ಕಸ್ ನಡೆಸಿದ್ದಾರೆ.. ಶತಾಯಗತಾಯ ಗೆಲ್ಲಲೇಬೇಕೆಂದು ಡಿಕೆಶಿ ರಾಮನಗರ ಹೆಸರು ಬದಲಾವಣೆಗೆ ಪ್ಲಾನ್ ನಡೆಸಿದ್ದಾರೆ.. ಆದ್ರೆ ಇದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ..
ಉತ್ತರ ಕರ್ನಾಟಕದ ಸಮಸ್ಯೆಗಳು ಸೇರಿ ರಾಜ್ಯ ಎದುರಿಸುತ್ತಿರುವ ತೀವ್ರ ಬರದ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡುವುದು ನನ್ನ ಉದ್ದೇಶ. ಆದರೆ, ನನ್ನನ್ನು ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ನ 45 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಸರ್ಕಾರಕ್ಕೆ ಸಿಕ್ಕಿದೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಕಸರತ್ತು ನಡೆಸಿದ್ದಾರೆ' ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ನಾಮಕಾರಣ
ರಾಮನಗರವನ್ನ ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು ದಕ್ಷಿಣ ಎಂದು ಮರು ನಾಮಕಾರಣ ಮಾಡಿ
ರಾಮನಗರ ಜಿಲ್ಲಾ ಕೇಂದ್ರ ಮಾಡಲು ಚಿಂತನೆ ಮಾಡಿದ್ದೇವೆ
ಟ್ವೀಟ್ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ
ಹೆಚ್ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್
ನಕಲಿ ಪತ್ರದ ವಿರುದ್ಧ ಪೊಲೀಸ್ ಠಾಣೆಗೆ ದೂರು
ಬೆಂಗಳೂರಿನ ಜೆಸಿ ನಗರ ಠಾಣೆಗೆ ಇಬ್ರಾಹಿಂ ದೂರು
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಇಬ್ರಾಹಿಂ ಮನವಿ
ಸೋಶಿಯಲ್ ಮೀಡಿಯಾದಲ್ಲಿ ನಕಲಿ ಪತ್ರ ವೈರಲ್
ಎಷ್ಟು ಸೀಟ್ ಗಳು ಎಂಬುದರ ಬಗ್ಗೆ ಇದುವರೆಗೂ ಚಿಂತನೆ ಮಾಡಿಲ್ಲ
28 ಕ್ಷೇತ್ರದ ಇವತ್ತಿನ ಪರಿಸ್ಥಿತಿ, ಚುನಾವಣೆ ಬಳಿಕದ ಪರಿಸ್ಥಿತಿ ಬಗ್ಗೆ ಚರ್ಚಿಸ್ತೀವಿ
ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ- ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
ಸಿದ್ದರಾಮಯ್ಯ ನೇತೃತ್ವದಲ್ಲೇ ವರ್ಗಾವಣೆ ದಂಧೆ ನಡೆಯುತ್ತಿದೆ
ವರ್ಗಾವಣೆ ಆದೇಶ ಆಗುತ್ತೆ. ತಕ್ಷಣ ಅದು ಬದಲಾವಣೆ ಆಗುತ್ತದೆ
ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ
ಪ್ರಮುಖ ಎಲ್ಲಾ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗ್ತಿವೆ
ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಮಾಡಬೇಕಾದದ್ದು ಅನಿವಾರ್ಯ
ಪೆನ್ ಡ್ರೈವ್ ದಾಖಲೆಯನ್ನ ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವೆ
ಈ ಸರ್ಕಾರ ಏನು ಮಾತಾಡಬೇಕು ಎಲ್ಲವನ್ನೂ ಮಾತನಾಡಲಿ
ಹಿಟ್ ಅಂಡ್ ರನ್ ಅಂತಾರೆ, ಏನಾದರೂ ಹೇಳಿಕೊಳ್ಳಲಿ ಅಂತಾರೆ
ಮೈಸೂರಿನಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಗುಡುಗಿದ ಹೆಚ್ಡಿಕೆ
ಹೀಗೆ ಮಾತನಾಡಲಿ, ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡ್ತೀನಿ
ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಬಗೆಹರಿಯದ ಹಾಸನ ಜೆಡಿಎಸ್ ಟಿಕೆಟ್ ಗೊಂದಲ. ಟಿಕೆಟ್ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ. ಕುಮಾರಸ್ವಾಮಿಗೆ ಭವಾನಿ ರೇವಣ್ಣ ಪರೋಕ್ಷ ಟಾಂಗ್. ಹಾಸನ ಕ್ಷೇತ್ರದ ದೊಡ್ಡಪುರದಲ್ಲಿ ಜೆಡಿಎಸ್ ಮತಬೇಟೆ. ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಭರ್ಜರಿ ಸ್ವಾಗತ.
ಸಿಎಂ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪಂಚರತ್ನ ಯಾತ್ರೆ. ರಾಣೆಬೆನ್ನೂರು ತಾ. ಹಲಗೇರಿಯಿಂದ ಮೆಡ್ಲೇರಿವರೆಗೂ ಯಾತ್ರೆ. ಚುನಾವಣೆ ಬಂದಾಗ ಐಟಿ ರೇಡ್ ನಡೆಸುವುದು ಬಿಜೆಪಿ ಪ್ಲ್ಯಾನ್. ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ರೇಡ್ ಆಗ್ತಾವೆ ಎಂದ ಕುಮಾರಸ್ವಾಮಿ.
ಹಾವೇರಿಯಲ್ಲಿಂದು ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ.. ರಾಣೇಬೆನ್ನೂರು ತಾಲೂಕಿನ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಥಯಾತ್ರೆ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.