ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಸಚಿವ ಸ್ಥಾನ ಸಿಗಬೇಕಿತ್ತಾದರೂ, ಕಾರಣಾಂತರದಿಂದ ಸಿಕ್ಕಿಲ್ಲ. ಇನ್ನು ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುನಿರತ್ನಗೆ ಸಚಿವ ಸ್ಥಾನ ನೀಡುವರೆಂಬ ವಿಶ್ವಾಸವಿದೆ
ಸಂಜೆ 6 ಗಂಟೆಗೆ ಶಿವಮೊಗ್ಗದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ಸಚಿವ ಸಂಪುಟ ರಚನೆ ಅಥವಾ ಪುನಾರಚನೆ ಕುರಿತಂತೆ ಮಾತುಕತೆ
ಮೊದಲಿಗೆ ಕ್ಷೇತ್ರ ವ್ಯಾಪ್ತಿಯ ಶ್ರವಣಹಳ್ಳಿಗೆ ವಿಶ್ವನಾಥ್ ಮತ ಕೇಳಲು ಓದಾಗ ಜನ ತರಾಟೆಗೆ ತೆಗೆದುಕೊಂಡಿದ್ದರು. 'ಯಾರನ್ನು ಕೇಳಿ ರಾಜೀನಾಮೆ ಕೊಟ್ಟಿರಿ? ಏಕೆ ಕೊಟ್ಟಿರಿ? ಎಂದು ಕುಟುಕಿದ್ದರು.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರು ಇದೀಗ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ ಚುನಾವಣಾ ಪ್ರಚಾರದ ವೇಳೆ ಹಲವೆಡೆ ಮತದಾರರು ಕೇಳುವ ಪ್ರಶ್ನೆಗೆ ಉತ್ತರಿಸಲಾಗದೆ ಅನರ್ಹ ಶಾಸಕರು ಪೇಚಿಗೆ ಸಿಲುಕಿದ್ದಾರೆ.