Hair fall tips: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹೆಚ್ಚಾಗಿ ಹೊಟ್ಟು, ತಲೆ ಕೂದಲು ಉದುರುವಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಇಲ್ಲಿದೆ ಕೆಲ ಸಲಹೆಗಳು..
ಮನೆಯ ಹಿತ್ತಲಲ್ಲಿ ಸಿಗುವ ಈ ಎಲೆಯನ್ನು ಬಳಸಿ ಕೂದಲಿನ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಹೌದು ನಾವಿಲ್ಲಿ ಕರಿಬೇವಿನ ಎಲೆಗಳ ಬಗ್ಗೆ ಮಾತನಾಡುತ್ತಿದ್ದೇವೆ. ಅಡುಗೆಯ ಘಮ ಹೆಚ್ಚಿಸಲು ಬಳಸುವ ಕರಿಬೇವು ಅನೇಕ ಔಷಧೀಯ ಗುಣಗಳನ್ನು ಕೂಡಾ ಹೊಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.