ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಇರುವ ಕಠಿಣ ಕ್ರಮಗಳಂತೆಯೇ, ದೇವದಾಸಿ ಪದ್ದತಿಯ ಆಚರಣೆಯನ್ನು ತಡೆಗಟ್ಟಲು ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಹಾಲಪ್ಪ ಆಚಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣೆ ಟಿಕೆಟ್ಗಾಗಿ ವಯಸ್ಸು ಕಡಿಮೆ ಮಾಡಿಕೊಂಡ್ರಾ ಗಣಿ ಸಚಿವ..? 70ನೇ ವರ್ಷದ ಜನ್ಮ ದಿನಕ್ಕೆ 69ನೇ ವರ್ಷ ಎಂದು ಬ್ಯಾನರ್ ಹಾಕಿಸಿರೋ ಸಚಿವ. ಸಚಿವ ಹಾಲಪ್ಪ ಆಚಾರ ನಡೆಗೆ ವಿರೋಧ ಪಕ್ಷದ ಕಾರ್ಯಕರ್ತರ ಟೀಕೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.