Gold Hallmarking: ಜೂನ್ 15 ರಿಂದ ಚಿನ್ನದ ಆಭರಣಗಳು ಮತ್ತು ಕಲಾಕೃತಿಗಳ ಮೇಲೆ ಹಾಲ್ಮಾರ್ಕಿಂಗ್ (Hallmarking) ಕಡ್ಡಾಯಗೊಳಿಸಲಾಗುತ್ತಿದೆ. ಸುಮಾರು ಒಂದೂವರೆ ವರ್ಷಗಳ ಸುದೀರ್ಘ ನಿರೀಕ್ಷೆಯ ಬಳಿಕ ಈ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಚಿನ್ನದ ಹಾಲ್ಮಾರ್ಕಿಂಗ್ (Gold Halmarking Mandatory) ಅನುಷ್ಠಾನದ ನಂತರ, ಗ್ರಾಹಕರಿಗೆ ಹಲವು ರೀತಿಯ ಪ್ರಯೋಜನಗಳು ಸಿಗಲಿವೆ.
ಚಿನ್ನದ ಹಾಲ್ಮಾರ್ಕಿಂಗ್ ಅನುಷ್ಠಾನ ನಿಯಮವನ್ನು ಕಡ್ಡಾಯಗೊಳಿಸುವ ದಿನಾಂಕದ ಗಡುವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. 2021ರ ಜನವರಿ 15 ರಿಂದ ಚಿನ್ನದ ಆಭರಣಗಳ ಮೇಲೆ ಕಡ್ಡಾಯವಾಗಿ ಹಾಲ್ಮಾರ್ಕಿಂಗ್ ಅನ್ವಯವಾಗಲಿದೆ ಎಂದು ಜನವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಈಗ ಇದನ್ನು ಅನುಷ್ಠಾನಗೊಳಿಸುವ ದಿನಾಂಕವನ್ನು 1 ಜುಲೈ 2021 ರವರೆಗೆ ವಿಸ್ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.