Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Hanuma Vihari stepped down as a captain: ಹನುಮ ವಿಹಾರಿ ನಾಯಕತ್ವ ತೊರೆದ ಬಗ್ಗೆ ಮುಖ್ಯ ಆಯ್ಕೆಗಾರ ಆರ್ ವಿ ಸಿ ಎಚ್ ಪ್ರಸಾದ್ ಮಾತನಾಡಿ, “ಅವರು ತಮ್ಮ ಬ್ಯಾಟಿಂಗ್’ನ ಮೇಲೆ ಕೇಂದ್ರೀಕರಿಸಲು ವಿರಾಮ ತೆಗೆದುಕೊಳ್ಳಲು ಬಯಸಿದ್ದರು. ಅವರನ್ನು ತೆಗೆದುಹಾಕಲು ಯಾವುದೇ ಒತ್ತಡ ಇರಲಿಲ್ಲ” ಎಂದರು
India vs West Indies: ಟೀಂ ಇಂಡಿಯಾ ಕೊನೆಯ ಬಾರಿಗೆ 2019 ರಲ್ಲಿ ವೆಸ್ಟ್ ಇಂಡೀಸ್ ಗೆ ಟೆಸ್ಟ್ ಸರಣಿಗಾಗಿ ಹೋಗಿತ್ತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿತ್ತು.
Hanuma Vihari: ಹನುಮ ವಿಹಾರಿ ಈ ದೇಶೀಯ ಋತುವಿನಲ್ಲಿ ಮಧ್ಯಪ್ರದೇಶ ತಂಡದೊಂದಿಗೆ ಆಡಲು ಸಿದ್ಧರಾಗಿದ್ದಾರೆ. ಆದರೆ, ಇಡೀ ವಿಷಯವು ಈಗ ಅವರು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ (ACA) ನಿಂದ NOC ಪಡೆಯುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಅವಲಂಬಿತವಾಗಿದೆ.
WTC Final 2023: ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಕಳೆದ ದಿನ ನಡೆದ ಐಪಿಎಲ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಜೂನ್ 7 ರಿಂದ 11 ರವರೆಗೆ ಲಂಡನ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ ಗೆ ಕೆಎಲ್ ರಾಹುಲ್ ಫಿಟ್ ಆಗುವುದು ತುಂಬಾ ಕಷ್ಟ ಎಂದು ಹೇಳಲಾಗುತ್ತಿದೆ.
Team India : ಈ ಪಟ್ಟಿಯಲ್ಲಿ ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿತ್ತು. ಟೀಂ ಇಂಡಿಯಾದ ಹಲವು ಆಟಗಾರರು ಭಾಗ್ಯ ಬಾಗಿಲು ತೆರೆದುಕೊಂಡಿದೆ, ಹಲವು ಆಟಗಾರರು ಭಾರಿ ನಿರಾಸೆ ಅನುಭವಿಸಿದ್ದಾರೆ . ಬಿಸಿಸಿಐ ಈ ಪಟ್ಟಿಯಿಂದ 7 ಆಟಗಾರರನ್ನು ಹೊರಗಿಟ್ಟಿದೆ, ಅದರ ನಂತರ ಈಗ ಅವರ ವೃತ್ತಿಜೀವನದ ಬಗ್ಗೆ ಬಿಕ್ಕಟ್ಟಿನ ಮೋಡ ಕವಿದಿದೆ.
Hanuma Vihari: ರಣಜಿ ಟ್ರೋಫಿ ಎಲೈಟ್ ಕ್ವಾರ್ಟರ್ಫೈನಲ್ನ ಆರಂಭಿಕ ದಿನದಂದು ವಿಹಾರಿಗೆ ಗಾಯವಾಗಿದೆ. ಮಧ್ಯ ಪ್ರದೇಶ ನಡುವೆ ನಡೆಯುತ್ತಿದ್ದ ರಣಜಿ ಪಂದ್ಯದಲ್ಲಿ ಈ ಗಾಯವಾಗಿದೆ. ಬಳಿಕ 37 ಎಸೆತದಲ್ಲಿ 16 ರನ್ ಗಳಿಸಿ ಅವರು ಔಟ್ ಆಗಿದ್ದಾರೆ. ನಂತರ ನಡೆಸಿದ ಸ್ಕ್ಯಾನಿಂಗ್ ನಲ್ಲಿ ಅವರ ಕೈ ಮೂಳೆ ಮುರಿತಗೊಂಡಿದೆ ಎಂದು ತಿಳಿದುಬಂದಿದೆ.
ಅನುಭವಿ ಬ್ಯಾಟ್ಸ್ಮನ್ ಚೇತೇಶ್ವರ್ ಪೂಜಾರ ಅವರು ಶನಿವಾರ ಇಲ್ಲಿ ಇರಾನಿ ಕಪ್ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಸೌರಾಷ್ಟ್ರವನ್ನು ಎದುರಿಸುವಾಗ ತಮ್ಮ ಅದ್ಭುತ ಆಟದೊಂದಿಗೆ ಟೀಂ ಇಂಡಿಯಾಕ್ಕೆ ಮರಳಲು ಆಡಲಿದ್ದಾರೆ. ಹಾಗೆ, ಐದು ಸ್ಪೆಷಲಿಸ್ಟ್ ಓಪನರ್ಗಳು ಈ ಪಂದ್ಯಕ್ಕಾಗಿ ಭಾರತದ ಉಳಿದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮಾರಕ ಬೌಲಿಂಗ್ ಜೊತೆಗೆ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಆದರೆ ಈ ಟೆಸ್ಟ್ ಪಂದ್ಯದಲ್ಲಿ ಕೇವಲ ಬೆರಳೆಣಿಕೆ ರನ್ ಬಾರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಶಾರ್ದೂಲ್ ಠಾಕೂರ್ ಕೇವಲ 1 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಬೌಲಿಂಗ್ ವಿಚಾರಕ್ಕೆ ಬಂದರೆ ಇದುವರೆಗೆ ಒಂದೇ ಒಂದು ವಿಕೆಟ್ ಪಡೆದಿಲ್ಲ.
ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಲು ಕೊನೆಯ ಅವಕಾಶವಿದೆ. ಅದೇ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ಕೂಡ ಈ ಪಂದ್ಯಕ್ಕೆ ಮರಳಲಿದ್ದಾರೆ. ವಿರಾಟ್ ಬಂದ ತಕ್ಷಣ, ಆಟಗಾರನೊಬ್ಬ ತಂಡದಿಂದ ಹೊರಗುಳಿಯುವುದು ಖಚಿತವಾಗಿದೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ಆಸ್ಟ್ರೇಲಿಯಾ ಎ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಅಭ್ಯಾಸ ಪಂದ್ಯದ ಎರಡನೇ ದಿನದಂದು ಭಾರತ ತಂಡವು 472 ರನ್ ಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.