Hardik Pandya: ರೋಹಿತ್ ಶರ್ಮಾ ಪ್ರಸ್ತುತ ಟೀಂ ಇಂಡಿಯಾದ ನಾಯಕರಾಗಿದ್ದಾರೆ. ಆದರೆ ರೋಹಿತ್ ನಂತರ ಭಾರತವನ್ನು ಯಾರು ವಹಿಸುತ್ತಾರೆ ಎಂಬುದು ಪ್ರಶ್ನೆ. ಇದೀಗ ಈ ಕುರಿತು ಬಿಸಿಸಿಐನಿಂದ ಕೆಲವು ಸೂಚನೆಗಳು ಬಂದಿವೆ.
Hardik Pandya-Krunal Pandya Video: ಶನಿವಾರದಂದು ಐಕಾನಿಕ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ನಡುವಿನ ಪಂದ್ಯಾಟ ತೀವ್ರ ಕುತೂಹಲ ಕೆರಳಿಸಿತ್ತು ಎನ್ನಬಹುದು. ಇನ್ನು ಈ ಪಂದ್ಯದಲ್ಲಿ ಫನ್ನಿ ಸನ್ನಿವೇಶವೊಂದು ನಡೆದಿದೆ. ಎಲ್ಎಸ್’ಜಿ ಚೇಸ್ನಲ್ಲಿ ಕೃನಾಲ್ ಪಾಂಡ್ಯ ಬ್ಯಾಟಿಂಗ್’ಗೆಂದು ಬಂದಾಗ, ಹಾರ್ದಿಕ್ ಪಾಂಡ್ಯ ತನ್ನ ಸಹೋದರನಿಗೆ ಏನೋ ಹೇಳುತ್ತಿರುವುದು ಕಂಡುಬಂದಿತು.
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.