ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?
ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್’ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.