ವ್ಯಕ್ತಿಯೊಬ್ಬ ಆಕೆಯನ್ನು ಅಪಹರಿಸಿ, ಅಸಭ್ಯವಾಗಿ ನಡೆದುಕೊಂಡ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ 20 ದಿನ ಕಳೆದರೂ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
2014 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಪಾಕ್ ಯುವತಿ ಕಿರಣ್ ಸರ್ಜಿತ್ ಗೆ ವರವಿಂದರ್ ಸಿಂಗ್ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.