Man Wear Bra For viral reel: ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಸ್ಟಾರ್ ಆಗಲು ಯುವಕರು ಹರಸಾಹಸ ಪಡುತ್ತಿದ್ದಾರೆ. ಕೆಲವರು ರಿಸ್ಕ್ ಸ್ಟಂಟ್ ಮಾಡಿ ಪ್ರಾಣ ಪಣಕ್ಕಿಡುತ್ತಿದ್ದರೆ.. ಇನ್ನು ಕೆಲವರು ಹುಚ್ಚು ಹುಚ್ಚು ಬಟ್ಟೆ ಹಾಕಿ ಜನರಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಇಂತಹ ಘಟನೆ ನಡೆದಿದ್ದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ..
Divorce Case: ಪತಿಯನ್ನು ನಪುಂಸಕ ಅಂತಾ ಕರೆಯುವುದು ಅಥವಾ ಅವಳು ನಪುಂಸಕನಿಗೆ ಜನ್ಮ ನೀಡಿದ್ದಾಳೆಂದು ತಾಯಿಗೆ ಹೇಳುವುದು ಕ್ರೂರವಾದದ್ದು ಅಂತಾ ನ್ಯಾಯಾಲಯ ಹೇಳಿದೆ. ಅದೇ ರೀತಿ ಪತಿ-ಅತ್ತೆಯ ಹೇಳಿಕೆಯನ್ನು ಕುಟುಂಬ ನ್ಯಾಯಾಲಯವು ಒಪ್ಪಿಕೊಂಡಿದ್ದು, ಪತಿಯ ಪರವಾಗಿ ತೀರ್ಪು ನೀಡಿತ್ತು.
"ಅವರಿಗೆ ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿ ಇದ್ದರೆ, ಅವರು ಅದನ್ನು ರೆಕಾರ್ಡ್ ಮಾಡದೆಯೇ ಕರೆ ಮಾಡಬಹುದಿತ್ತು, ಅದಕ್ಕೆ ನಾನು ಕೃತಜ್ಞನಾಗಿರುತ್ತಿದ್ದೆ. ಬಹುಶಃ ನಾನು ವಿನೇಶ್ ಜೊತೆ ಮಾತನಾಡಿದರೆ ಅವಳು ಕಳೆದ ಎರಡು ವರ್ಷಗಳ ಬಗ್ಗೆ ಕೇಳುತ್ತಾಳೆ ಎಂದು ಅವರಿಗೆ ತಿಳಿದಿದೆ.
ಹರಿಯಾಣ.. ಜಮ್ಮು ಕಾಶ್ಮೀರ ಫಲಿತಾಂಶಕ್ಕೆ ಕೌಂಟ್ಡೌನ್
ಬೆಳಗ್ಗೆ 8ಕ್ಕೆ ಮತ ಎಣಿಕೆ, ಮಧ್ಯಾಹ್ನ ವೇಳೆಗೆ ಸ್ಪಷ್ಟ ಚಿತ್ರಣ
ಯಾರಿಗೆ ಜಮ್ಮು ಮತ್ತು ಕಾಶ್ಮೀರ..? ಯಾರಿಗೆ ಹರಿಯಾಣ..?
ನಿಜವಾಗುತ್ತಾ ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯ..?
ನಿಜವಾಗುತ್ತಾ ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯ..?
10 ವರ್ಷಗಳ ಬಳಿಕ ಜಮ್ಮುವಿಲ್ಲಿ ವಿಧಾನಸಭಾ ಚುನಾವಣೆ
ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ ಬಿಜೆಪಿಗೆ ಆಘಾತ
ಕಾಂಗ್ರೆಸ್ ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ಗೆ ಜಯ..?
Pradhan Mantri Ujjwala Yojana: ಹರಿಯಾಣ ಸಿಎಂ ನಯಾಬ್ ಸೈನಿ ಅವರ ಹೇಳಿರುವ ಪ್ರಕಾರ, ಆ ರಾಜ್ಯದ ಜನರಿಗೆ ʼಪಿಎಂ ಉಜ್ವಲ ಯೋಜನೆʼ ಅಡಿ ಇನ್ಮುಂದೆ ₹500 ರೂ.ಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಸಿಗುತ್ತದೆ ಎಂದು ತಿಳಿಸಿದ್ದಾರೆ.
Aman Sehrawat: ಕುಸ್ತಿಯಲ್ಲಿ ಭಾರತದ ಅಮನ್ ಸೆಹ್ರಾವತ್ ಪೋರ್ಟೊ ರಿಕೊದ ಡೇರಿಯನ್ ಟೊಯೆ ಕ್ರೂಜ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಪ್ಯಾರಿಸ್ ಬೇಸಿಗೆ ಕ್ರೀಡಾಕೂಟದಲ್ಲಿ ಕಿರಿಯ ಪುರುಷ ಕುಸ್ತಿಪಟು ಅಮನ್ ಮಂಗಳವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ನ ಅಗ್ರ ಶ್ರೇಯಾಂಕದ ಕುಸ್ತಿಪಟು ರೇ ಹಿಗುಚಿ ವಿರುದ್ಧ ಸೋತರು.
ನವದೆಹಲಿಯಿಂದ ಮಧ್ಯಾಹ್ನದ ನಂತರ ಕಾರ್ಖಾನೆಗೆ ಭೇಟಿ ನೀಡಿದ ಸಚಿವರು, ಇಡೀ ಕಾರ್ಖಾನೆಯನ್ನು ಒಂದು ಸುತ್ತು ಹಾಕಿ ಉತ್ಪಾದನಾ ಚಟುವಟಿಕೆ ವೀಕ್ಷಿಸಿದರು ಹಾಗೂ ಯಂತ್ರಗಳ ಕಾರ್ಯಾಚರಣೆ ವೇಳೆಯಲ್ಲೇ ಉತ್ಪಾದನೆ ಕ್ಷಮತೆಯನ್ನು ಖುದ್ದು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು, ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ಮಾಹಿತಿ ಕೇಳಿ ತಿಳಿದುಕೊಂಡರು.
Hariyana : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಉದ್ದಕ್ಕೂ, ಕಾನೂನು ಜಾರಿ ಸಂಸ್ಥೆಗಳು ಸ್ಥಿರವಾದ ಕ್ರಮವನ್ನು ಕೈಗೊಂಡಿವೆ, ಇದರ ಪರಿಣಾಮವಾಗಿ ಅಕ್ರಮ ಮದ್ಯ, ಮಾದಕ ದ್ರವ್ಯ ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ನಸುಕಿನಲ್ಲಿ ಚಲಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡು 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Panchkula VIRAL VIDEO: ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
YouTube couple committed suicide: ಕಿರುಚಿತ್ರದ ಶೂಟಿಂಗ್ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಈ ಜೋಡಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಬಳಿಕ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.
Lok Sabha Election 2024: ಲೋಕಸಭಾ ಚುನಾವಣೆ ನಡುವೆ ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
Farmers Protest Business Loss: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹರಿಯಾಣದ ಅಂಬಾಲದಲ್ಲಿರುವ ಶಂಭು ಗಡಿಯಲ್ಲಿ ರೈತರು ʼದಿಲ್ಲಿ ಚಲೋʼ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಚಳವಳಿ ಹೀಗೆ ಮುಂದುವರಿದರೆ ಜನರ ಸಮಸ್ಯೆಗಳು ಹೆಚ್ಚಾಗಲಿದ್ದು, ವ್ಯಾಪಾರ-ವ್ಯವಹಾರದ ಮೇಲೆ ಹೆಚ್ಚಿನ ನಷ್ಟವುಂಟಾಗಲಿದೆ.
Farmer's Protest 2.0: ರೈತರು ದೆಹಲಿಯತ್ತ ತೆರಳಲು ಸಿದ್ಧತೆ ನಡೆಸುತ್ತಿದ್ದು, ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ದೆಹಲಿ ಪೊಲೀಸರು ಭಾರಿ ಸಿದ್ಧತೆ ನಡೆಸಿದ್ದಾರೆ. ಫೆಬ್ರವರಿ 13 ರಂದು ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ರೈತರು ಘೋಷಿಸಿದ್ದಾರೆ. (National News In Kananda)
Top 5 Deadliest Earthquakes: ನವೆಂಬರ್ 3ರಂದು ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತು. ಈ ಭೂಕಂಪದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪದಲ್ಲಿ ಹಲವು ಕಟ್ಟಡಗಳು ಕುಸಿದು ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿತ್ತು.
ಹರ್ಯಾಣದ ನೂಡ್ನಲ್ಲಿ ಆರು ಜನರನ್ನು ಬಲಿ ಪಡೆದಿರುವ ಮತೀಯ ಸಂಘರ್ಷವನ್ನು ತಡೆಯಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಹಾಗೂ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವಂತೆ ಸುಪ್ರೀಂಕೋರ್ಟ್ ಹರ್ಯಾಣ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ, ಘಟನೆಯ ಸಂಬಂಧ ಎಎಚ್ಪಿ ಹಾಗೂ ಬಜರಂಗದಳದಿಂದ ದೆಹಲಿಯಲ್ಲಿ ಆಯೋಜನೆಯಾಗಿರುವ ರ್ಯಾಲಿಗಳಿಗೆ ತಡೆ ನೀಡಲು ನ್ಯಾಯಪೀಠ ನಿರಾಕರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.