ಹಾಸನದಲ್ಲಿಂದು ದಳಪತಿಗಳು ಅಬ್ಬರದ ಪ್ರಚಾರ ನಡೆಸಿದ್ರು.. ಈ ವೇಳೆ ಮಾಜಿ ಪ್ರಧಾನಿ ಅವ್ರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ರು.. ಹಾಗಾದ್ರೆ ಏನ್ ಹೇಳಿದ್ರು ಕೇಳೋಣ ಬನ್ನಿ..
ಮಾರ್ಚ್ 9ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು, 9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ ಎಂದು ಹೇಳಲಾಗಿದೆ.
Hasana Murder Case: ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು SSLC ಓದುತ್ತಿದ್ದ ಭೂಮಿಕಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಶರತ್ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Congress guarantee schemes: 1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಇದಕ್ಕೆ ಉತ್ತರಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಭಾರತದ ಪರವಾಗಿ ಇಲ್ಲದಿರುವವರು ಘೋಷಣೆ ಕೂಗಿದ್ದು ನಿಜವಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ದೇಶಭಕ್ತಿಯನ್ನು ಬಿಜೆಪಿಯವರು ಕಾಂಗ್ರೆಸ್ ಗೆ ಹೇಳಿಕೊಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ ಎಂದರು.
Teacher Kidnap in Hassan: ಶಿಕ್ಷಕಿಯನ್ನು ಕಿಡ್ನಾಪ್ ಮಾಡಿರುವ ವಿಡಿಯೋ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Hassan BEO Office: ಹಾಸನ ಬಿಇಒ ಕಚೇರಿಯ ಅಧೀಕ್ಷರಾಗಿರುವ ಡಿ.ಎಸ್.ಲೋಕೇಶ್ ಅವರ ಟೇಬಲ್ ಮೇಲೆ ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎನ್ನುವ ಬೋರ್ಡ್ ಇರಿಸಿದ್ದಾರೆ.
ಜಮೀನು ಪಡೆದುಕೋಳ್ಳುವುದಕೋಸ್ಕರ ಸುಳ್ಳು ದಾಖಲೆಯನ್ನು ಸೃಷ್ಟಿಮಾಡಿ ಅವರ ಸಂಬಂಧಿಕರೊಬ್ಬರ ಮಗ ವೃದ್ದೆ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದಿದ್ದಾನೆ. ಇವನು ಬೇಲೂರು ತಹಸಿಲ್ದಾರ್ ಕಚೇರಿಯಿಂದಲೇ ಮರಣ ಪತ್ರ ಪಡೆದಿದ್ದಾನೆ ಎಂದು ತಿಳಿದುಬಂದಿದೆ.
ಒಟ್ಟು 148 ಮೊಬೈಲ್ ಗಳ ಪೈಕಿ ವಿವೋ ಕಂಪನಿಯ 74 ಮೊಬೈಲ್, ಸಾಮ್ ಸಾಂಗ್ ಕಂಪನಿಯ 25, ರೆಡ್ಮಿಕಂಪನಿಯ 33, ಒನ್ ಪ್ಲಸ್ ಕಂಪನಿಯ 11, ಹಾನರ್ ಕಂಪನಿಯ 2, ನೋಕಿಯಾ ಕಂಪನಿಯ 3 ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಹೊಯ್ಸಳರು ಆಳಿದ ನಾಡು, ಶಿಲ್ಪಕಲೆಗಳ ತವರೂರು, ಕನ್ನಡ ಮೊದಲ ಶಾಸನ ನೀಡಿದ ನೆಲೆವಿಡು ಈ ನಮ್ಮ ಹಾಸನ. ಈ ನೆಲದ ಐತಿಹಾಸಿಕ ಕುರುಹುಗಳ ಸಾಕ್ಷಿಗಳನ್ನು ಸಂರಕ್ಷಿಸಿ, ಇತಿಹಾಸದ ಪುಟ ತೆರೆಯುವ ಕೆಲಸವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಜಿಲ್ಲೆಯಲ್ಲಿ ಮಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.