ರಾಮನಗರದಲ್ಲಿ ಹಾಲಿ-ಮಾಜಿ ಪ್ರಧಾನಿಗಳ ಭರ್ಜರಿ ಕ್ಯಾಂಪೇನ್. ಒಂದುಕಡೆ ಮೋದಿ.. ಇನ್ನೊಂದು ಕಡೆ ದೇವೇಗೌಡರ ಪ್ರಚಾರ. ಚನ್ನಪಟ್ಟಣದ ಇಗ್ಗಲೂರು ಗ್ರಾಮದಲ್ಲಿ ಜೆಡಿಎಸ್ ಸಮಾವೇಶ. ಚನ್ನಪಟ್ಟಣಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರು. ಎಲ್ಲವೂ ಅಂತಿಮವಾಗಿ ಜನ ತೀರ್ಮಾನ ಮಾಡ್ತಾರೆ ಎಂದ HDD.
ರಾಮನಗರದಲ್ಲಿ ಹಾಲಿ-ಮಾಜಿ ಪ್ರಧಾನಿಗಳ ಭರ್ಜರಿ ಕ್ಯಾಂಪೇನ್. ಒಂದುಕಡೆ ಮೋದಿ.. ಇನ್ನೊಂದು ಕಡೆ ದೇವೇಗೌಡರ ಪ್ರಚಾರ. ಚನ್ನಪಟ್ಟಣದ ಇಗ್ಗಲೂರು ಗ್ರಾಮದಲ್ಲಿ ಜೆಡಿಎಸ್ ಸಮಾವೇಶ. ಚನ್ನಪಟ್ಟಣಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರು. ಎಲ್ಲವೂ ಅಂತಿಮವಾಗಿ ಜನ ತೀರ್ಮಾನ ಮಾಡ್ತಾರೆ ಎಂದ HDD.
H. D. Deve Gowda : ಕರುನಾಡ ಕುರುಕ್ಷೇತ್ರಕ್ಕೆ ಬೆರಳೆಣಿಕೆ ದಿನಗಳು ಮಾತ್ರ ಬಾಕಿಯಿವೆ. ಗೆಲ್ಲುವ ಹುಮ್ಮಸ್ಸಿನಲ್ಲಿ ಚುನಾವಣೆ ಅಖಾಡಕ್ಕೆ ಇಳಿದಿರುವ ಕದನ ಕಲಿಗಳು, ಜನರ ಮನ ತಲುಪಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈಗಾಗಲೇ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ.
Karnataka Assembly Elections: ಇಂದು ಮೈಸೂರಿನಲ್ಲಿ ಒಂದೆಡೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಎಚ್. ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರೆ, ಮತ್ತೊಂದೆಡೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೈ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಇಂದು ಹಾಸನ ಅಖಾಡಕ್ಕೆ ಮಾಜಿ ಪ್ರಧಾನಿ H.D.ದೇವೇಗೌಡ ಭೇಟಿ. HAL ವಿಮಾನ ನಿಲ್ದಾಣದಿಂದ ಆದಿಚುಂಚನಗಿರಿಗೆ ತೆರಳಲಿರುವ ಗೌಡರು. ಅಮಾವಾಸ್ಯೆ ನಿಮಿತ್ತ ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಲಿರುವ HDD. ನಂತರ ಆದಿಚುಂಚನಗಿರಿಯಿಂದ ಹಾಸನಕ್ಕೆ ತೆರಳಲಿರುವ ದೇವೇಗೌಡ. ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ HDD ಸಾಥ್. ಬಳಿಕ ಹಾಸನ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿರುವ ಗೌಡರು.
ಭವಾನಿ ರೇವಣ್ಣಗೆ ಟಿಕೆಟ್ ನೀಡಲು ನಿರಾಕರಣೆ ಹಿನ್ನೆಲೆಯಲ್ಲಿ ಹಾಸನ ಸಿಂಹಾಸನಕ್ಕೆ ಹೆಚ್ಡಿ ರೇವಣ್ಣ ಹೊಸ ಬೇಡಿಕೆ ಇಟ್ಟಿದ್ದಾರೆ.. 2 ಕ್ಷೇತ್ರದಲ್ಲಿ ನಾನೇ ನಿಲ್ತೀನಿ, ಟಿಕೆಟ್ ಕೊಡಿ ಎಂದು ರೇವಣ್ಣ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗ್ತಿದೆ..
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆ.ಎನ್.ರಾಜಣ್ಣ, ‘ಈಗ ದೇವೇಗೌಡರು ಇಬ್ಬರ ಮೇಲೆ ಹಾಕಿಕೊಂಡು ಹೋಗ್ತಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿದೆ’ ಎಂದು ಹೇಳಿದ್ದರು.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಮುಗಿಸಲು ಹೊರಟವರಿಗೆ ಬಿಗ್ ಶಾಕ್ ಕಾದಿದೆ.. ಮಂಡ್ಯ ಜಿಲ್ಲೆಯ ರಾಜಕೀಯ ಅಖಾಡಕ್ಕೆ ದೊಡ್ಡಗೌಡ್ರ ಎಂಟ್ರಿಯಾಗಲಿದೆ.. ನಾನೇ ನಾಯಕತ್ವ ವಹಿಸಿಕೊಳ್ತೇನೆ ಎಂದ ಮಾಜಿ ಫ್ರಧಾನಿ HDD ಅಭಯ ನೀಡಿದ್ದಾರೆ ಎನ್ನಲಾಗ್ತಿದೆ.
ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಎಲ್ಲ ನಿರ್ಧಾರವನ್ನೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತೆಗೆದುಕೊಳ್ಳುತ್ತಾರೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಿಂದೆ ಸರಿದಿದ್ದಾರೆ.
ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಎಂದು ಜೆಡಿಎಸ್ ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.