ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಅಕ್ರಮವಾಗಿ ವಿನೋದ್ ಗೋಯಲ್ ಅವರಿಗೆ ಮಂಜೂರು ಮಾಡಲು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಹಕರಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಈಗ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ಕೋರಿ ಲೋಕಾಯುಕ್ತ ಎಸ್ಪಿ 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ
Dk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
H.D.ಕುಮಾರಸ್ವಾಮಿ ಗೆದ್ರೆ ಸೆಂಟ್ರಲ್ ಮಿನಿಸ್ಟರ್ ಖಾತೆ ಫಿಕ್ಸ್..? ಕೇಂದ್ರ ಸಂಪುಟದಲ್ಲಿ ಕೃಷಿ ಖಾತೆ ನೀಡುವ ಸಾಧ್ಯತೆ..? ಒಕ್ಕಲಿಗರ ಮತ ಸೆಳೆಯಲು ದೋಸ್ತಿಗಳ ಮಿನಿಸ್ಟರ್ ಪ್ಲ್ಯಾನ್..
Nikhil Kumarswamy: ಅಯೋಧ್ಯೆಯಲ್ಲಿ ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೂ ಆಮಂತ್ರಣ ಪತ್ರ ನೀಡಲಾಗಿದ್ದು, ಇದರ ಅಂಗವಾಗಿ ನಿಖಿಲ್ ಕುಮಾರ್ ತಾತಾ, ಅಜ್ಜಿ ಹಾಗೂ ತಂದೆಯ ಜೊತೆ ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ.
HD Kumarswamy: ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಪೂರ್ಣ ವೈಫಲ್ಯವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
DK Shivakumar : “ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
DK Shivakumar : "ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ,. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
Nikhil Kumarswamy new movie : ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.
Dk Shivakumar-HD Kumarswamy : ರಾಜ್ಯ ರಾಜಕೀಯದಲ್ಲಿ ಒಕ್ಕಲಿಗ ನಾಯಕರ ಕಾಳಗ ಜೋರಾಗುವ ಲಕ್ಷಣ ಕಾಣ್ತಿದೆ.ಇನ್ನರೆಡು ದಿನದಲ್ಲಿ ನಿಮ್ಮ ಹಣೆ ಬರಹ ಬಿಚ್ಚಿಡ್ತೀನಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ.
Hd Kumarswamy on BBMP : ಬಿಬಿಎಂಪಿಯಲ್ಲಿನ ಅಕ್ರಮದ ಬಗ್ಗೆ ಒಂದೆರಡು ದಿನಗಳಲ್ಲಿ ಸ್ಪೋಟಕ ಮಾಹಿತಿ ನೀಡಲಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಯೂ ಟರ್ನ್ ಹೊಡೆಯುವಂತೆ ಮಾಡಿದ್ದಾರಂತೆ. ದಾಖಲೆ ಬಿಡುಗಡೆ ಮಾಡಿದ್ರೂ ತನಿಖೆ ನೆಪದಲ್ಲಿ ಹಳ್ಳ ಹಿಡಿಸುತ್ತಾರೆ. ಈ ಸರ್ಕಾರದ ಹಣೆಬರಹ 3 ತಿಂಗಳಲ್ಲಿ ಗೊತ್ತಾಗಲಿದೆ ಎಂದು ಮಾಧ್ಯಮಗೋಷ್ಟಿಯಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ.
HD Kumarswamy : ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದವೇ ಎಂದು ತಮ್ಮ ಟೀಕಿಸಿದ್ದ ಸಿಎಂ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವಂತೆ ಆಗ್ರಹ ಮಾಡಿದಾರೆ.
ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.
HD Kumarswamy: ಈ ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ ಎಂದು ಎಚ್ಡಿಕೆ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.