ಮುಖ್ಯ ರಸ್ತೆಗೆ ಬ್ಯಾರಿಕೆಡ್ ಹಾಕಿ ವಾಹನ ಸಂಚಾರಕ್ಕೆ ಬ್ರೇಕ್ .ಬೇರೆ ಖೈದಿ ನೋಡಲು ಬರುವ ವಿಸಿಟರ್ಸ್ಗೂ ನೋ ಎಂಟ್ರಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ. ಜೈಲಿಗೆ ಹೋಗುವ ವಾಹನಗಳನ್ನು ತಡೆಯುತ್ತಿರುವ ಪೊಲೀಸರು.
Hassan Pen Drive Case: ಇನ್ನೇನು ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ಹೊರಬರುತ್ತವೆ ಎಂದು ಫೇಸ್ಬುಕ್ಕಿನಲ್ಲಿ ಸಮಯದ ಸಮೇತ ಪೋಸ್ಟ್ ಹಾಕಿದ್ದ ನವೀನ್ ಗೌಡ ಎನ್ನುವ ವ್ಯಕ್ತಿ ನಮ್ಮ ಪಕ್ಷದ ಶಾಸಕರಿಗೆ ಪೆನ್ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. ಅವನು ಏನೆಲ್ಲಾ ಹೇಳಿದ್ದಾನೆ, ಸಾಮಾಜಿಕ ಜಾಲತಾಣಗಳಲ್ಲಿ ಏನೆಲ್ಲಾ ಪೋಸ್ಟ್ ಮಾಡಿದ್ದಾನೆ ಎನ್ನುವುದು SITಗೆ ಗೊತ್ತಿಲ್ಲವೇ? ಅವನನ್ನು ಹಿಡಿದ್ರಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಲ್ಲಿ ಪೋಷಕರ ಎಚ್ಚರಿಕೆಯಿಂದ ತಪ್ಪಿದ ಭಾರೀ ಅನಾಹುತ
ಸಕಾಲದ ಚಿಕಿತ್ಸೆಯಿಂದ ಬದುಕುಳಿದ ನಾಲ್ವರು SSLC ವಿದ್ಯಾರ್ಥಿಗಳು
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಿಕ್ಷಕರು
ರೇವಣ್ಣ ವಿರುದ್ಧ ಸಂತ್ರಸ್ತೆ ಕಿಡ್ನ್ಯಾಪ್ ಮಾಡಿದ ಪ್ರಕರಣ
ರೇವಣ್ಣ ಜಾಮೀನು ಅರ್ಜಿ ಮೇ 13ಕ್ಕೆ ಮುಂದೂಡಿಕೆ
ಸೋಮವಾರದವರೆಗೂ ಹೆಚ್.ಡಿ.ರೇವಣ್ಣಗೆ ಜೈಲೇಗತಿ
ಜನಪ್ರತಿನಿಧಿಗಳ ಕೋರ್ಟ್ನಲ್ಲಿ ನಿನ್ನೆ ನಡೆದ ವಿಚಾರಣೆ
ಪರಪ್ಪನ ಅಗ್ರಹಾರದಲ್ಲಿರುವ ಜೆಡಿಎಸ್ ಶಾಸಕ ರೇವಣ್ಣ
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ತನಿಖೆ ಹೆಸ್ರಲ್ಲಿ ಪಕ್ಷವನ್ನ ರಾಜಕೀಯವಾಗಿ ಮುಗಿಸಲು ಹುನ್ನಾರ..? ಮಂಡ್ಯದ ನಾಗಮಂಗಲದ ಖ್ಯಾತ ವಕೀಲ ಮಂಜುನಾಥ್ ಆಕ್ಷೇಪ. SIT ತನಿಖೆಯಲ್ಲಿ ಹಲವು ಲೋಪದ ಅಂಶಗಳನ್ನ ಉಲ್ಲೇಖಿಸಿ ಆರೋಪ. SIT ಉದ್ದೇಶ ಪೂರ್ವಕವಾಗಿ ಸರ್ಕಾರದ ಪರ ಕೆಲಸ ಮಾಡ್ತಿದ್ದಾರೆ.
ತನಿಖೆ ಹೆಸ್ರಲ್ಲಿ ಪಕ್ಷವನ್ನ ರಾಜಕೀಯವಾಗಿ ಮುಗಿಸಲು ಹುನ್ನಾರ..? ಮಂಡ್ಯದ ನಾಗಮಂಗಲದ ಖ್ಯಾತ ವಕೀಲ ಮಂಜುನಾಥ್ ಆಕ್ಷೇಪ. SIT ತನಿಖೆಯಲ್ಲಿ ಹಲವು ಲೋಪದ ಅಂಶಗಳನ್ನ ಉಲ್ಲೇಖಿಸಿ ಆರೋಪ. SIT ಉದ್ದೇಶ ಪೂರ್ವಕವಾಗಿ ಸರ್ಕಾರದ ಪರ ಕೆಲಸ ಮಾಡ್ತಿದ್ದಾರೆ.
ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದರು.
Hassan Pen Drive Case: ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತಾ ಈ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತಾ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಸಂತ್ರಸ್ಥೆ ಅಪಹರಣ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.