ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು
50 ಕೋಟಿ ಹಣಕ್ಕೆ ಬೇಡಿಕೆ ಮತ್ತು ಬೆದರಿಕೆ ಆರೋಪ
ಉದ್ಯಮಿ ವಿಜಯ ಟಾಟಾರಿಂದ ಪೊಲೀಸ್ ಠಾಣೆಗೆ ದೂರು
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು
ಮುಂದಿನ 2025 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರನ್ನು ಹರಿಸಲು ಪ್ರಯತ್ನ ಮಾಡಲಾಗುವುದು.ಈಗಾಗಲೇ ಎತ್ತಿನಹೊಳೆ ನೀರನ್ನು ಮೇಲಕ್ಕೆ ಎತ್ತಿ ಸಂಗ್ರಹ ಮಾಡಲಾಗಿದ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಶ್ವ ಎಲೆಕ್ಟ್ರಿಕ್ ವಾಹನ ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರಾಲಿಯನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು.
ದೆಹಲಿಯಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ವಿಚಾರ
HDK-CPY ಮಧ್ಯೆ ಬಗೆಹರಿಯದ ಟಿಕೆಟ್ ಕಗ್ಗಂಟು
ಮೈತ್ರಿ ಸಭೆಯಲ್ಲಿ CPY ವಿರುದ್ಧ ಹೆಚ್ಡಿಕೆ ಕಿಡಿ
ಒಮ್ಮತದ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿದ ನಾಯಕರು
ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ,ನನ್ನ ಕುಟುಂಬದವರನ್ನು ಕರೆದಿಲ್ಲ. ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಎಂಪಿ ಚುನಾವಣೆ ಬಳಿಕ ಮಂಡ್ಯದಲ್ಲಿ ರಾಜಕಾರಣಿಗಳು ಆಕ್ಟಿವ್
ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಮಂಡ್ಯ ಪ್ರವಾಸ
ಕೆಆರ್ಎಸ್ನ ಜಲಸಂಪನ್ಮೂಲ ಅಧಿಕಾರಿಗಳ ಜೊತೆ ಕೃಷಿ ಸಚಿವರ ಸಭೆ
ಎಚ್ಡಿಕೆ ಭೇಟಿಗೂ ಮುನ್ನ ಕೃಷಿ ಸಚಿವ ಚಲುವರಾಯಸ್ವಾಮಿ ವಿಸಿಟ್
ಕೇಂದ್ರ ಸಚಿವರಾಗ್ತಾರಾ ಮಾಜಿ ಸಿಎಂ ಎಚ್ಡಿಕೆ..?
ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಾಧ್ಯತೆ
ಜೆಡಿಎಸ್ ಗೆ ಒಂದು ಸಚಿವ ಸ್ಥಾನ ಸಿಗುವ ನಿರೀಕ್ಷೆ
ಎನ್ಡಿಎ ಪಾಲುದಾರ ಪಕ್ಷವಾಗಿರುವ ಜೆಡಿಎಸ್
ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾದ ಜೆಡಿಎಸ್
ಈ ಹಿನ್ನೆಲೆಯಲ್ಲಿ ಎಚ್ಡಿಕೆಗೆ ಮಂತ್ರಿಸ್ಥಾನ ಸಾಧ್ಯತೆ
ಕೃಷಿ ಖಾತೆಯ ಬಗ್ಗೆ ಒಲವು ಹೊಂದಿರುವ ಎಚ್ಡಿಕೆ
DK Brothers vs HD Family: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿಕೆ ಬ್ರದರ್ಸ್ Vs ದೇವೇಗೌಡರ ಕುಟುಂಬ ಎಂಬ ವಾತಾವರಣ ಇದ್ದು ಹಳೆ ಮೈಸೂರು ರಾಜಕೀಯ ಗಮನ ಸೆಳೆದಿತ್ತು. ಕುಮಾರಸ್ವಾಮಿ ಪ್ರತಿನಿಧಿಸುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ರಾಜೀನಾಮೆ ಖಚಿತ ಆಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಬಗ್ಗೆ ದೊಡ್ಡ ಚರ್ಚೆ ಪ್ರಾರಂಭ ಆಗಿದೆ.
ಎಚ್ಡಿಕೆಗೆ ಇದು ಶೋಭೆಯಲ್ಲ, ಆ ಮಾತು ಹೇಳಬಾರದಿತ್ತು
ಯಾಕೆ ಕುಮಾರಸ್ವಾಮಿಗೆ ಆ ದುರ್ಬುದ್ಧಿ ಬಂತು ಗೊತ್ತಿಲ್ಲ
ಹೆಚ್ಡಿಕೆ ದಾರಿ ತಪ್ಪಿದ ಹೇಳಿಕೆಗೆ ಲಕ್ಷ್ಮಣ ಸವದಿ ಕಿಡಿ
ಕುಮಾರಸ್ವಾಮಿ ಅನುಭವಸ್ಥರು ಹೀಗೆ ಹೇಳಬಾರದಿತ್ತು
ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಅವರು ಹೇಳಿದರು.
HD Kumaraswamy Statement :ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿತಪ್ಪಿಸುತ್ತಿದೆ ಎಂದಿದ್ದೇನೆ ಹೊರತು ಹೆಣ್ಣು ಮಕ್ಕಳು ದಾರಿತಪ್ಪುತ್ತಿದ್ದಾರೆ ಎಂದು ಹೇಳಲಿಲ್ಲ ಎಂದು ಹೆಚ್ ಡಿ ಕೆ ಸ್ಪಷ್ಟಪಡಿಸಿದ್ದಾರೆ.
H.D.ಕುಮಾರಸ್ವಾಮಿ ಗೆದ್ರೆ ಸೆಂಟ್ರಲ್ ಮಿನಿಸ್ಟರ್ ಖಾತೆ ಫಿಕ್ಸ್..? ಕೇಂದ್ರ ಸಂಪುಟದಲ್ಲಿ ಕೃಷಿ ಖಾತೆ ನೀಡುವ ಸಾಧ್ಯತೆ..? ಒಕ್ಕಲಿಗರ ಮತ ಸೆಳೆಯಲು ದೋಸ್ತಿಗಳ ಮಿನಿಸ್ಟರ್ ಪ್ಲ್ಯಾನ್..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.