ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಮುಖ್ಯ ಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು.
HD Kumaraswamy: ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು.
ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ್ದಾರೆ ಸರ್ಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದ್ರೆ ಇದೇನಾ ಮಹಾಮೈತ್ರಿ ಬಗ್ಗೆ ಟ್ವೀಟ್ ಮಾಡುವ ಮೂಲಕ HDK ಕಿಡಿ
ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ನಲ್ಲಿ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.