ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು.
ಬೆಂಗಳೂರಿನಲ್ಲಿ 5 ಜಿ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಿರುವ ಫಿನ್ಲ್ಯಾಂಡ್ನ ನೋಕಿಯಾ ಕಂಪನಿ, ಸ್ಟಾರ್ಟ್ಅಪ್ಗಳಿಗೆ ಹೊಸ ತಂತ್ರಜ್ಞಾನದ ನೆರವು ಮತ್ತು ತರಬೇತಿಯನ್ನು ನೀಡುತ್ತಿರುವ ಬಗ್ಗೆ ಪ್ರಸ್ತಾಪ.
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 550 ಹಾಸಿಗೆಯ ಸಾಮರ್ಥ್ಯವಿರುವ ಸೌಲಭ್ಯವಿದ್ದು, ಇದನ್ನು 700 ಹಾಸಿಗೆಯ ಸಾಮರ್ಥ್ಯವಿರುವ ಸೌಲಭ್ಯಕ್ಕೆ ಮೇಲ್ದರ್ಜಗೆರೆಸಲು 30 ಕೋಟಿ ಅನುದಾನ ಕಾಯ್ದಿರಿಸಲಾಗಿದೆ.
ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ರೈತರು ಯಾವ ಬೆಳೆಯನ್ನು ಬೆಳೆದರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂಬ ವಿಷಯದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಸಿದ್ಧಪಡಿಸಿ ಶೀಘ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.