ರಾಜ್ಯದಲ್ಲಿ ಮತ್ತೆ ಜಾಹೀರಾತು ಸಮರ. ಸರ್ಕಾರದ ಜಾಹೀರಾತಿಗೆ ಕೇಂದ್ರ ಸಚಿವ HDK ಕಿಡಿ. ಇಂದು ಪೇಪರ್ನಲ್ಲಿ ಜಾಹೀರಾತು ನೀಡಿದ್ದಾರೆ . ʻದುಷ್ಟ ಶಕ್ತಿ ಎದುರು ಸತ್ಯದ ಜಯʼಅಂತೆ. ರಾಜ್ಯವನ್ನು ಮೋಸದಿಂದ ಅಸ್ಥಿರಗೊಳಿಸ್ತಿದ್ದಾರೆ ಎಂದಿದ್ದಾರೆ.
ರಾಜ್ಯದಲ್ಲಿ ಇದು ದೊಡ್ಡಮಟ್ಟದ ಮಳೆಯ ಅನಾಹುತ. ಹಿಂದೆ ಕೆಲವೇ ಜಿಲ್ಲೆಗಳಲ್ಲಿ ಇಂಥ ಅನಾಹುತವಾಗಿತ್ತು. ಆದರೆ ಈ ಬಾರಿಯ ಪರಿಸ್ಥಿತಿ ಎಲ್ಲರ ಕೈ ಮೀರಿ ಹೋಗಿದೆ. ಬೆಳಗಾವಿ ಜನರ ಬದುಕು ಶೋಚನೀಯವಾಗಿದೆ.
65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ನೀಡುವ ಭರವಸೆ ನೀಡಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದು ಮುಂದಿನ ಬಜೆಟ್ ನಲ್ಲಿ ಜಾರಿಗೆ ತರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಮಕ್ಕಳ್ ನೀಧಿ ಮಯಾಮ್ ಪಕ್ಷವನ್ನು ಸ್ಥಾಪಿಸಿರುವ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗುತ್ತಿರುವುದು ಹೆಚ್ಚು ಮಹತ್ವ ಪಡೆದುಕೊಂಡಿದೆ.
ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಇಂದು ಮಧ್ಯಾಹ್ನದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸಿಎಂ ಕುಮಾರಸ್ವಾಮಿ ಅವರು ಭೇಟಿ ಮಾಡಲಿದ್ದಾರೆ. ಈ ವೇಳೆ ಸಚಿವರ ಪ್ರಮಾಣಕ್ಕೆ ಸಮಯ ಕೇಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.