ಮನರಂಜನೆಗಾಗಿ ಜಾನಪದ ಸಾಂಸ್ಕೃತಿಕ ಕಲೆಗಳನ್ನು ಅವಮಾನ ಮಾಡಬಾರದು. ಅಂಥ ಅವಮಾನ ಆಗಿದ್ದರೆ ಸಿನಿಮಾ ನಿರ್ಮಾಪಕರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.